ರಾಜ್ಯಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಜ.03 ರಂದು ವಿಜಯಪುರ ಶಾಲಾ-ಕಾಲೇಜುಗಳಿಗೆ ರಜೆ
ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.