ಭಕ್ತಿ-ಜ್ಯೋತಿಷ್ಯಕನ್ನಡ ಭಾಷೆಯಲ್ಲೂ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್: ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ
ಶೀಘ್ರದಲ್ಲಿಯೇ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ (ಎಸ್ ವಿಬಿಸಿ)ಯನ್ನು ಹಿಂದಿ, ಕನ್ನಡ ಭಾಷೆಗಳಲ್ಲೂ ಪ್ರಾರಂಭಿಸಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಪ್ರಕಟಿಸಿದ್ದಾರೆ.