Sri Venkateswara Temple

Watch | ಕಾಲ್ನಡಿಗೆಯಲ್ಲಿ ತಿರುಮಲಕ್ಕೆ ಬಂದ ಕರ್ನಾಟಕದ 116 ವರ್ಷದ ಭಕ್ತೆಗೆ TTD ವಿಐಪಿ ದರ್ಶನ

Video: ಕಾಲ್ನಡಿಗೆಯಲ್ಲಿ ತಿರುಮಲಕ್ಕೆ ಬಂದ ಕರ್ನಾಟಕದ 116 ವರ್ಷದ ಭಕ್ತೆಗೆ TTD ವಿಐಪಿ ದರ್ಶನ
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ತಲುಪಿದ ಕರ್ನಾಟಕ ಮೂಲದ 116 ವರ್ಷದ ವೃದ್ಧ ಭಕ್ತೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವತಿಯಿಂದ ವಿಶೇಷ ವಿಐಪಿ ದರ್ಶನದ ವ್ಯವಸ್ಥೆ ಮಾಡಲಾಯಿತು.

ತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್‌ಗಳಲ್ಲಿ ಬೆಂಕಿ; ಹೆದರಿ ಓಡಿದ ಭಕ್ತರು, ವಿಡಿಯೋ!
ಲಡ್ಡು ಕೌಂಟರ್‌ಗಳ ಕೌಂಟರ್ ಸಂಖ್ಯೆ 47ರಲ್ಲಿ ಈ ಅಪಘಾತ ಸಂಭವಿಸಿದೆ. ಕೌಂಟರ್‌ನಲ್ಲಿರುವ ಕಂಪ್ಯೂಟರ್ ಯುಪಿಎಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಪಘಾತ ಸಂಭವಿಸಿದೆ ಎಂದು ಸಿಬ್ಬಂದಿ ಹೇಳುತ್ತಾರೆ.

ತಿರುಮಲದಲ್ಲಿ ಶಂಕಿತ ಸೋಂಕಿತನ ಪ್ರವೇಶ: ತಿಮ್ಮಪ್ಪನ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಮುಸ್ಲಿಂ ಭಕ್ತನ ಸಾಥ್, ಸ್ಪ್ರೇಯರ್ ಕೊಡುಗೆ!
ಖ್ಯಾತ ಧಾರ್ಮಿಕ ಯಾತ್ರಾ ತಾಣ ತಿರುಪತಿ ತಿರುಮಲ ದೇಗುಲಕ್ಕೆ ಕೊರೋನಾ ವೈರಸ್ ಸೋಂಕಿತ ಶಂಕಿತ ವ್ಯಕ್ತಿ ಪ್ರವೇಶ ಮಾಡಿರುವ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿ ಟಿಟಿಡಿ, ದೇಗುಲದ ಸ್ವಚ್ಛತಾ ಕಾರ್ಯ ಆರಂಭಿಸಿದ್ದು, ಈ ಕಾರ್ಯಕ್ಕೆ ಮುಸ್ಲಿಂ ಭಕ್ತರೊಬ್ಬರು ಸಾಥ್ ನೀಡಿದ್ದಾರೆ.

ತಿಮ್ಮಪ್ಪನಿಗೂ ಕೊರೋನಾ ಎಫೆಕ್ಟ್: ಸೋಂಕಿತನಿಂದ ದೇಗುಲ ಪ್ರವೇಶ, ಭಕ್ತರು ವಾಪಸ್, ತಿರುಮಲ ಬಂದ್?
ವಿಶ್ವದ ಶ್ರೀಮಂತ ದೇಗುಲ ಮತ್ತು ಖ್ಯಾತ ಪವಿತ್ರ ಯಾತ್ರಾ ಸ್ಥಳ ತಿರುಪತಿ ತಿರುಮಲದಲ್ಲೂ ಕೊರೋನಾ ಭೀತಿ ಆರಂಭವಾಗಿದ್ದು, ಕೊರೋನಾ ಸೋಂಕಿತ ವ್ಯಕ್ತಿ ದೇಗುಲ ಭೇಟಿ ನೀಡಿದ್ದ ಆಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ.

