ರಾಜ್ಯಆಮ್ಲಜನಕ ಸೇವಿಸಿ ವಾಪಸ್ ಆಮ್ಲಜನಕ ಬಿಡುವ ಏಕೈಕ ಪ್ರಾಣಿ ಗೋವು: ಸುಬ್ರಹ್ಮಣ್ಯ ಮಠ ಶ್ರೀ
ಆಮ್ಲಜನಕವನ್ನು ಸೇವಿಸಿ ಮರಳಿ ಆಮ್ಲಜನಕವನ್ನು ಹೊರಗೆ ಬಿಡುವ ಏಕೈಕ ಪ್ರಾಣಿ ಗೋವು. ಇದನ್ನು ವಿಶ್ವ ವಿಜ್ಞಾನವೇ ಒಪ್ಪಿಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮಿಗಳು ಹೇಳಿದ್ದಾರೆ.