ರಾಜ್ಯಮಕರ ಸಂಕ್ರಾಂತಿಯ ನಂತರ ಶಿರೂರು ಮಠದ ಉತ್ತರಾಧಿಕಾರಿ ಘೋಷಣೆ: ಸೋದೆ ಶ್ರೀ ವಿಶ್ವವಲ್ಲಭ ಸ್ವಾಮೀಜಿ
ಶಿರೂರು ಮಠದ ಉತ್ತರಾಧಿಕಾರಿ ಆಯ್ಕೆ ಮಾಡಲಾಗಿದ್ದು ಮಕರ ಸಂಕ್ರಮಣದ ನಂತರ ಉತ್ತರಾಯಣದಲ್ಲಿ ಮಠದ ಪೀಠಕ್ಕೆ ನೇಮಕ ಮಾಡಲು ನಿರ್ಧರಿಸಿದ್ದೇವೆ.ಎಂದು ಪ್ರಸ್ತುತ ಶಿರೂರು ಮಠದ ಆಡಳಿತ ನೋಡಿಕೊಳ್ಳುತ್ತಿರುವ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ.