Sriharikota

ಚಂದ್ರಯಾನ 3: ಆಗಸ್ಟ್ 23 ಸಂಜೆ 6:04 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ISRO ನೌಕೆ
ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್ ಕಾರ್ಯ (ಲ್ಯಾಂಡರ್‌ನ ವೇಗ ತಗ್ಗಿಸುವ ಪ್ರಕ್ರಿಯೆ) ಇಂದು (ಭಾನುವಾರ) ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

Chandrayaan-3: ಚಂದ್ರನ ಅಂತಿಮ ಕಕ್ಷೆ ತಲುಪಿದ ಇಸ್ರೋ ನೌಕೆ, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಐದನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ್ದು, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದೆ.

ಚಂದ್ರಯಾನ-3: ಚಂದ್ರನ ಮತ್ತಷ್ಟು ಸಮೀಪಕ್ಕೆ ಇಸ್ರೋ ನೌಕೆ, ಕಕ್ಷೆ ಕಡಿತ ಕಾರ್ಯವೂ ಯಶಸ್ವಿ, ಮೊದಲ ಚಿತ್ರ ಬಿಡುಗಡೆ
ನಿನ್ನೆಯಷ್ಟೇ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ್ದ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ನೌಕೆ ಇಂದು ತನ್ನ ಮತ್ತೊಂದು ಅಗ್ನಿ ಪರೀಕ್ಷೆಯಲ್ಲೂ ಯಶಸ್ವಿಯಾಗಿದೆ.

ಚಂದ್ರಯಾನ-3: ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ ಇಸ್ರೋ ನೌಕೆ, ಭಾನುವಾರ ಮತ್ತೊಂದು ಅಗ್ನಿ ಪರೀಕ್ಷೆ!
ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ.

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಚಂದ್ರಯಾನ-3 ಪ್ರಯಾಣ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ.

ಇಸ್ರೋ: ಸಿಂಗಾಪುರದ 7 ಉಪಗ್ರಹಗಳ ಹೊತ್ತು ಯಶಸ್ವಿಯಾಗಿ ಉಡಾವಣೆಯಾದ ಪಿಎಸ್ಎಲ್ವಿ-ಸಿ56
7 ವಿದೇಶಿ ಉಪಗ್ರಹಗಳನ್ನು ಹೊತ್ತು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಪಿಎಸ್ಎಲ್ವಿ-ಸಿ56 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ.

ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಉಡಾವಣೆ ಯಶಸ್ವಿ: ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

'ಮಿಷನ್ ಪ್ರಾರಂಭ' ಯಶಸ್ವಿ; ಭಾರತದ ಮೊದಲ ಖಾಸಗಿ ಉಡಾವಣಾ ವಾಹಕ ವಿಕ್ರಮ್-ಎಸ್ ಶ್ರೀಹರಿಕೋಟದಿಂದ ಉಡಾವಣೆ
ಭಾರತದ ಮೊದಲ ಖಾಸಗಿ ಉಡಾವಣಾ ವಾಹಕ ವಿಕ್ರಮ್-ಎಸ್ ಶುಕ್ರವಾರ ಚೆನ್ನೈಯಿಂದ 100 ಕಿಲೋ ಮೀಟರ್ ದೂರದಲ್ಲಿರುವ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಶ್ರೀ ಹರಿಕೋಟ: ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ಸಿ-53 ಉಡಾವಣೆ
ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್ ಎಲ್ ವಿ ಸಿ-53 ರಾಕೆಟ್ ಗುರುವಾರ ಉಡಾವಣೆಯಾಯಿತು.

