ಸಿನಿಮಾ ಸುದ್ದಿಮೈಸೂರಿನಲ್ಲಿ 25 ದಿನದ ಶೂಟಿಂಗ್ ಗೆ ತಯಾರಾದ 'ಮದಗಜ', ಸೆ.19ರಿಂದ ಚಿತ್ರೀಕರಣ ಶುರು
ಶ್ರೀಮುರಳಿ ತಮ್ಮ ಮುಂಬರುವ ಚಿತ್ರ "ಮದಗಜ" ಶೂಟಿಂಗ್ ಪುನರಾರಂಭಿಸಲು ತಯಾರಾಗಿದ್ದಾರೆ. ಅವರ ಈ ಚಿತ್ರದ ಶೂಟೀಂಗ್ ಇದೇ ಸೆಪ್ಟೆಂಬರ್ 19 ರಂದು ಪುನಾರಂಬವಾಗಲಿದೆ. ನಾಯಕ ಶ್ರೀಮುರಳಿ , ನಿರ್ಮಾಪಕ ಉಮಾಪತಿ ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ತಂಡವು ಒಂದೆರಡು ದಿನಗಳ ಹಿಂದೆ ಭೇಟಿಯಾಗಿ ಶೂಟಿಂಗ್ ಬಗ್ಗೆ ಚರ್ಚಿಸಿದೆ. ಹಾಗೂ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿಶ