ರಾಜ್ಯಎಸ್.ಆರ್. ಪಾಟೀಲ್, ಶ್ರೀಕಂಠೇಗೌಡಗೆ ವಿಧಾನ ಪರಿಷತ್ತಿನ ಅತ್ಯುತ್ತಮ ಶಾಸಕ ಪ್ರಶಸ್ತಿ
2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.