ಸಿನಿಮಾ ಸುದ್ದಿಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು