ದೇಶಮಹಾತ್ಮ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ: ವಿಡಿಯೋ ವೈರಲ್, ಆಕ್ರೋಶಕ್ಕೆ ಗುರಿಯಾದ ತೆಲುಗು ನಟ!
ಗಾಂಧಿ ಕುರಿತು ಶ್ರೀಕಾಂತ್ ಅಯ್ಯಂಗಾರ್ ಅವರ ಹೇಳಿಕೆಯು ಆನ್ ಲೈನ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ರಾಜಕೀಯ ನಾಯಕರು, ವಿವಿಧ ಸಂಘಟನೆಗಳು ಮತ್ತು ಗಾಂಧಿ ಅನುಯಾಯಿಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.