sriki

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿಗೆ ನ್ಯಾಯಾಂಗ ಬಂಧನ
ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹೆಚ್ಚಿನ ವಿಚಾರಣೆಗಾಗಿ ಖತರ್ನಾಕ್ ಹ್ಯಾಕರ್ ಶ್ರೀಕಿ ಸಿಸಿಬಿ ಕಸ್ಟಡಿಗೆ
ಇತ್ತೀಚೆಗೆ ಬಂಧಿತನಾಗಿದ್ದ ಖತರ್ನಾಕ್ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

