ವಿದೇಶರಾಜಿನಾಮೆ ಕೊಡಿ, ಇಲ್ಲದಿದ್ದರೆ ನಿಮ್ಮನ್ನು ಕಿತ್ತುಹಾಕಲು ಬೇರೆ ದಾರಿ ಪರಿಗಣಿಸಬೇಕಾಗುತ್ತದೆ: ರಾಜಪಕ್ಸೆಗೆ ಶ್ರೀಲಂಕಾ ಸ್ಪೀಕರ್
ಆದಷ್ಟು ಬೇಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲದಿದ್ದರೆ ನಿಮ್ಮನ್ನು ಕಚೇರಿಯಿಂದ ತೆಗೆದುಹಾಕಲು ಇತರ ಆಯ್ಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಶ್ರೀಲಂಕಾದ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ಅವರು ಗೋತಬಯ ರಾಜಪಕ್ಸೆಗೆ ಎಚ್ಚರಿಕೆ ನೀಡಿದ್ದಾರೆ.