Srilanka

ರಾಜೀವ್ ಗಾಂಧಿ ಹತ್ಯೆ: ನಳಿನಿ ಪತಿ ಸೇರಿದಂತೆ ಮೂವರು ಅಪರಾಧಿಗಳು ಭಾರತ ತೊರೆದು ಶ್ರೀಲಂಕಾಗೆ ಪ್ರಯಾಣ!
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಮತ್ತು ರಾಬರ್ಟ್ ಪಯಸ್ ಭಾರತ ತೊರೆದು ಲಂಕಾಗೆ ತೆರಳಿದ್ದಾರೆ.

ಶ್ರೀಲಂಕಾ ತಮಿಳರನ್ನೇಕೆ ಸಿಎಎ ಕಾಯ್ದೆಯಿಂದ ಹೊರಗಿಡಲಾಗಿದೆ: ಕೇಂದ್ರಕ್ಕೆ ಕೃಷ್ಣ ಬೈರೇಗೌಡ ಪ್ರಶ್ನೆ
ಶ್ರೀಲಂಕಾ ತಮಿಳರನ್ನೇ ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೂರ ಇಡಲಾಗಿದೆ ಕೇಂದ್ರ ಸರ್ಕಾರಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದ್ದಾರೆ.

ಇಂಟರ್ ನ್ಯಾಷನಲ್ 'LOVE' ಗೆ 'SPY' ಕೆಂಗಣ್ಣು: ಪ್ರೇಮ ಪಕ್ಷಿಗಳ ಹಿಂದೆ ಬಿದ್ದ ತನಿಖಾ ಸಂಸ್ಥೆಗಳು!!
ಇತ್ತೀಚಿನ ದಿನಗಳಲ್ಲಿ ಸಾಗರೊತ್ತರ ಲವ್ ಕಹಾನಿಗಳು ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಪಾಕಿಸ್ತಾನದ ಸೀಮಾ ಹೈದರ್ ಎಂಬ ಮಹಿಳೆ ಭಾರತಕ್ಕೆ ಬಂದಾಗಿನಿಂದ ಇಂತಹ ಸುದ್ದಿಗಳು ವ್ಯಾಪಕವಾಗಿ ಚರ್ಚೆಗೀಡಾಗುತ್ತಿವೆ.

ಏಷ್ಯಾಕಪ್ 2022: ಶ್ರೀಲಂಕಾ ವಿರುದ್ಧ ಆಫ್ಘಾನಿಸ್ತಾನಕ್ಕೆ 8 ವಿಕೆಟ್ ಭರ್ಜರಿ ಜಯ
ಬಹು ನಿರೀಕ್ಷಿತ ಏಷ್ಯಾಕಪ್ 2022 ಟೂರ್ನಿ ಭರ್ಜರಿ ಆರಂಭವನ್ನೇ ಪಡೆದಿದ್ದು, ಅನುಭವಿ ಶ್ರೀಲಂಕಾ ತಂಡದ ವಿರುದ್ಧ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ತನ್ನ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಜಯ ದಾಖಲಿಸಿದೆ.

ನಾಳೆಯಿಂದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ: ಒಟಿಟಿ, ದೂರದರ್ಶನದಲ್ಲೂ ನೇರಪ್ರಸಾರ
ಬಹು ನಿರೀಕ್ಷಿತ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆಯಿಂದ ಅಂದರೆ ಆಗಸ್ಟ್ 27ರಿಂದ ಟೂರ್ನಿ ಆರಂಭವಾಗಲಿದೆ.

ಶ್ರೀಲಂಕಾ: ಗೊಟಬಯ ರಾಜಪಕ್ಸ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ
ಗೊಟಬಯ ರಾಜಪಕ್ಸ ರಾಜೀನಾಮೆಯಿಂದ ತೆರವಾಗಿರುವ ಶ್ರೀಲಂಕಾದ ಅಧ್ಯಕ್ಷ ಹುದ್ದೆಗೆ ಚುನಾವಣೆ ಆರಂಭವಾಗಿದೆ. ಸ್ಪರ್ಧೆಯ ಕಣದಲ್ಲಿ ಹಂಗಾಮಿ ಅಧ್ಯಕ್ಷ, ಶ್ರೀಲಂಕಾ ಪೊದುಜನ ಪೆರಮುನ (ಎಸ್‌ಎಲ್‌ಪಿಪಿ) ಪಕ್ಷದ ರನಿಲ್ ವಿಕ್ರಮಸಿಂಘೆ, ಸಿಂಹಳ ಬುದ್ಧಿಸ್ಟ್ ನ್ಯಾಷನಲ್ ಪಾರ್ಟಿಯ ಡಲ್ಲಾಸ್ ಅಲಹೆಪ್ಪೆರುಮ ಜನತಾ ವಿಮುಕ್ತಿ ಪೆರುಮುನ ಪಕ್ಷದ ಅನುರ ಕುಮಾರ ದಿಸ್ಸನಾಯಕೆ ಇದ್ದಾರೆ

ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷರ ಮನೆಗೆ ನುಗ್ಗಿದ ಪ್ರತಿಭಟನಾಕಾರರಿಗೆ ಕೋಟ್ಯಂತರ ರೂ. ನಗದು ಪತ್ತೆ!
ಶ್ರೀಲಂಕಾದಲ್ಲಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ನಗದು ಹಣ ಸಿಕ್ಕಿರುವುದಾಗಿ ಸರ್ಕಾರ ವಿರೋಧಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು; ಸರ್ಕಾರಿ ವಿರೋಧಿ ಪ್ರತಿಭಟನೆ ತೀವ್ರ, ಅಧ್ಯಕ್ಷರ ಮನೆಗೇ ಬೆಂಕಿ!!
ಶ್ರೀಲಂಕಾ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದ್ದು, ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಸ್ವತಃ ಅಧ್ಯಕ್ಷರ ಮನೆಗೇ ಬೆಂಕಿಹಚ್ಚಾದ್ದಾರೆ.

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಫೋಟೋಗಳು ಸಾರುತ್ತಿವೆ ದೇಶದ ಈಗಿನ ಪರಿಸ್ಥಿತಿ
ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರವು ದಿವಾಳಿತನದ ಅಂಚಿನಲ್ಲಿದೆ. ಅದರ ವಿದೇಶಿ ಸಾಲಗಳ ಪಾವತಿಯನ್ನು ಸ್ಥಗಿತಗೊಳಿಸಿದೆ. ಅಲ್ಲಿನ ಆರ್ಥಿಕ ಸಮಸ್ಯೆಗಳು ರಾಜಕೀಯ ಬಿಕ್ಕಟ್ಟನ್ನು ತಂದಿದೆ, ಸರ್ಕಾರವು ವ್ಯಾಪಕ ಪ್ರತಿಭಟನೆಗಳನ್ನು ಮತ್ತು ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿದೆ.

