Srilanka

ಲಂಕಾ ವಿರುದ್ಧ 3 ನೇ ಟಿ-20 ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಡಿಯಾ
ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಶಿಖರ್ ಧವನ್, ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

2ನೇ ಟಿ-20 ಪಂದ್ಯದಲ್ಲಿ ಭಾರತವನ್ನು ನಾಲ್ಕು ವಿಕೆಟ್ ಗಳಿಂದ ಮಣಿಸಿದ ಶ್ರೀಲಂಕಾ
ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಕೊರೋನಾ ಸೋಂಕು: ಲಂಕಾ ಸರಣಿಯಿಂದ ಕೃಣಾಲ್ ಪಾಂಡ್ಯ ಔಟ್, ಸಂಪರ್ಕಿತರ ಪರೀಕ್ಷೆ ನೆಗೆಟಿವ್ ಬಂದರೂ ಮೈದಾನಕ್ಕಿಳಿಯುವಂತಿಲ್ಲ!
ಭಾರತ ಮತ್ತು ಶ್ರೀಲಂಕಾ ಸರಣಿ ಮೇಲೆ ಕೋವಿಡ್ ಭೀತಿ ಎದುರಾಗಿದ್ದು, ಆಲ್ ರೌಂಡರ್ ಕೃಣಾಲ್ ಪಾಂಡ್ಯ ಸೋಂಕಿಗೆ ತುತ್ತಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

2ನೇ ಏಕದಿನ: ಮೇಲುಗೈ ಸಾಧಿಸಿದ್ದ ಲಂಕಾಗೆ ಭಾರತ ತಂಡ ಚಾಂಪಿಯನ್ ಗಳ ರೀತಿ ತಿರುಗೇಟು ನೀಡಿದೆ: ರಾಹುಲ್ ದ್ರಾವಿಡ್
ತೀವ್ರ ಕುತೂಹಲ ಕೆರಳಿಸಿದ್ದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಕೈಯಿಂದ ಗೆಲುವು ಕಸಿದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಸಂತಸ ಹಂಚಿಕೊಂಡಿದ್ದು, ಭಾರತ ತಂಡ ಚಾಂಪಿಯನ್ ಗಳ ರೀತಿ ತಿರುಗೇಟು ನೀಡಿದೆ ಎಂದು ಹೇಳಿದ್ದಾರೆ.

ಸೋಲಿನ ಸುಳಿಯಲ್ಲಿದ್ದ ಭಾರತದ ನೆರವಿಗೆ ಧಾವಿಸಿದ 'ದಿ ವಾಲ್'; ಡ್ರೆಸಿಂಗ್ ರೂಂನಿಂದ ಓಡಿ ಬಂದು ದೀಪಕ್ ಚಹರ್ ಗೆ ದ್ರಾವಿಡ್ ಕಿವಿಮಾತು!
ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಕೈ ತಪ್ಪಿ ಹೋಗಿದ್ದ ಜಯವನ್ನು ಅಕ್ಷರಶಃ ಮರಳಿಸಿದ್ದು ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ದೀಪಕ್ ಚಹರ್.. ಆದರೆ ದೀಪಕ್ ಚಹರ್ ರ ಈ ಭರ್ಜರಿ ಬ್ಯಾಟಿಂಗ್ ಗೆ ಕಾರಣ ಮಾತ್ರ ಕೋಚ್ ರಾಹುಲ್ ದ್ರಾವಿಡ್..

ಕೆಳ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್: ಭಾರತದ ದೀಪಕ್ ಚಾಹರ್ ವಿಶ್ವದಾಖಲೆ
ಸೋಲಿನ ಸುಳಿಯಲ್ಲಿದ್ದ ಭಾರತ ತಂಡಕ್ಕೆ ಆಸರೆಯಾಗಿ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಗೆಲುವು ತಂದುಕೊಟ್ಟ ಭಾರತದ ದೀಪಕ್ ಚಹರ್ ತಮ್ಮ ಅಮೋಘ ಇನ್ನಿಂಗ್ಸ್ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

2ನೇ ಏಕದಿನ: ಲಂಕಾ ವಿರುದ್ಧ ಪಂದ್ಯ ಗೆದ್ದು ಎರಡು ವಿಶ್ವ ದಾಖಲೆ ನಿರ್ಮಿಸಿದ ಭಾರತ!
ಶ್ರೀಲಂಕಾ ವಿರುದ್ಧ 2ನೇ ಏಕದಿನ ಪಂದ್ಯವನ್ನು ಗೆದ್ದು ಭಾರತ ತಂಡ 2 ವಿಶೇಷ ಮತ್ತು ಅಪರೂಪದ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ.

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ, ಲಂಕಾ ತಂಡದಲ್ಲಿ ಒಂದು ಬದಲಾವಣೆ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

2ನೇ ಏಕದಿನ: ಲಂಕಾ ವಿರುದ್ಧ ಪಂದ್ಯ ಗೆದ್ದರೆ 2 ವಿಶ್ವ ದಾಖಲೆ ನಿರ್ಮಿಸಲಿದೆ ಭಾರತ!
ಶ್ರೀಲಂಕಾ ವಿರುದ್ಧ 2ನೇ ಏಕದಿನ ಪಂದ್ಯವನ್ನಾಡುತ್ತಿರುವ ಭಾರತ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದು, 2ನೇ ಪಂದ್ಯವನ್ನು ಗೆದ್ದರೆ ಶಿಖರ್ ಧವನ್ ಪಡೆ ಆಸ್ಟ್ರೇಲಿಯಾ. ಪಾಕಿಸ್ತಾನ ತಂಡಗಳನ್ನು ಹಿಂದಿಕ್ಕಿ ಅಪರೂಪದ ವಿಶ್ವದಾಖಲೆಯನ್ನು ಬರೆಯಲಿದೆ.

