ರಾಜ್ಯಕಲಬುರಗಿ: ಗಾಂಜಾ ದಂಧೆಕೋರರಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಸಿಪಿಐ ಶ್ರೀಮಂತ ಇಲ್ಲಾಳ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಶಿಫ್ಟ್
ಕಲಬುರಗಿ ಖಾಸಗಿ ಆಸ್ಪತ್ರೆ ಯಿಂದ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ಏರ್ ಲಿಪ್ಟ್ ಮಾಡಲಾಗಿದ್ದು, ಏರ್ ಆಂಬುಲೆನ್ಸ್ ನಲ್ಲಿ ಕುಟುಂಬದ ಇಬ್ಬರು ಮತ್ತು ವೈದ್ಯಕೀಯ ಸಿಬ್ಬಂದಿ ತೆರಳಿದ್ದಾರೆ.