ಶಾಸಕ ಶ್ರೀಮಂತ ಪಾಟೀಲ್ ಮತ್ತು ಅವರ ಮಗ ಶ್ರೀನಿವಾಸ ಯೋಗೇಶ್ ಪಾಟೀಲ್ ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.