ದೇಶಅಪಾಯಕ್ಕೆ ಸಿಲುಕಿದ್ದ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ಮನವಿ ತಿರಸ್ಕರಿಸಿದ ಪಾಕಿಸ್ತಾನ; Video
ಅಮೃತಸರದ ಬಳಿಕ ನಡೆಸುತ್ತಿರುವಾಗ ಅಸ್ಥಿರ ಹವಾಮಾನವನ್ನು ಗಮನಿಸಿದ ಪೈಲಟ್, ಸುರಕ್ಷತಾ ಕಾರಣಗಳಿಗಾಗಿ ತನ್ನ ವಾಯುಸೀಮೆ ಮೂಲಕ ಹಾರಾಟ ನಟಡೆಸಲು ಪಾಕಿಸ್ತಾನಿ ವಾಯು ಸಂಚಾರ ನಿಯಂತ್ರಣ ಸಂಪರ್ಕಿಸಿದರು.