Srinagar

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?
ದೇಶ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ರಾಷ್ಟ್ರ ರಾಜಧಾನಿ ನಗರ ದೆಹಲಿ ಇತ್ತೀಚಿನ ದಿನಗಳಲ್ಲಿ ವಿಷಕಾರಿ ಗಾಳಿಗಾಗಿ ನಿಯಮಿತವಾಗಿ ಸುದ್ದಿಯಲ್ಲ. ಏಕೆಂದರೆ ಈ ಸಮೀಕ್ಷೆ ಮಾಲಿನ್ಯ ನಿಯಂತ್ರಣ ಪ್ರಯತ್ನಗಳು ಮತ್ತು ಅನುಷ್ಠಾನಕ್ಕೆ ವಾಯು ಗುಣಮಟ್ಟವನ್ನು ಮಾತ್ರ ಪುರಸ್ಕರಿಸುತ್ತದೆ.

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ
ದೇಶ

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ನಿನ್ನೆ ಸೇನೆ ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು.

"Bloody Hell": ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು Omar Abdullah ಅಚ್ಚರಿ ಪ್ರತಿಕ್ರಿಯೆ
ದೇಶ

"Bloody Hell": ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು Omar Abdullah ಅಚ್ಚರಿ ಪ್ರತಿಕ್ರಿಯೆ

ಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿರುವಾಗ ಒಮರ್ ಅಬ್ದುಲ್ಲಾ ಅನೌಪಚಾರಿಕ ಬ್ರಿಟಿಷ್ ಪದಗುಚ್ಛವನ್ನು ಬಳಸಿ ತಮ್ಮ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದಾರೆ.

ಕಾಶ್ಮೀರದಲ್ಲಿ ಅಮೆರಿಕಾದ ಪ್ರಜೆ ಬಂಧನ: ಅಲ್ಲಿ ಆತ ಮಾಡ್ತಿದಿದ್ದೇನು?
ದೇಶ

ಕಾಶ್ಮೀರದಲ್ಲಿ ಅಮೆರಿಕಾದ ಪ್ರಜೆ ಬಂಧನ: ಅಲ್ಲಿ ಆತ ಮಾಡ್ತಿದಿದ್ದೇನು?

ಪಾಕಿಸ್ತಾನ ಬೆಂಬಲಿತ ಉಗ್ರರು ಪರಸ್ಪರ ಸಂಪರ್ಕಕ್ಕಾಗಿ ಉಪಗ್ರಹ ಫೋನ್‌ಗಳನ್ನು ಬಳಸುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಎಚ್ಚರಿಕೆ ವಹಿಸಲಾಗುತ್ತಿದೆ.

ಶ್ರೀನಗರ: 36 ವರ್ಷಗಳಲ್ಲಿ ಇದೇ ಮೊದಲು; ಹಿಂದೂಗಳ ಜೊತೆ ಮುಸ್ಲಿಮರು ಸೇರಿ ರಾಮ ನವಮಿ ಪೂಜೆ!
ದೇಶ

ಶ್ರೀನಗರ: 36 ವರ್ಷಗಳಲ್ಲಿ ಇದೇ ಮೊದಲು; ಹಿಂದೂಗಳ ಜೊತೆ ಮುಸ್ಲಿಮರು ಸೇರಿ ರಾಮ ನವಮಿ ಪೂಜೆ!

36 ವರ್ಷಗಳ ನಂತರ ಶತಮಾನಗಳಷ್ಟು ಹಳೆಯದಾದ ದೇವಾಲಯದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮುಸ್ಲಿಂರು ಸೇರಿ ರಾಮ ನವಮಿ ಪೂಜೆ ನೆರೆವೇರಿಸಿದ್ದಾರೆ.

ಶ್ರೀನಗರ: ಸಿಆರ್​​ಪಿಎಫ್​ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ
ದೇಶ

ಶ್ರೀನಗರ: ಸಿಆರ್​​ಪಿಎಫ್​ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ

ಶ್ರೀನಗರ ಹೊರವಲಯದಲ್ಲಿರುವ ಅಹ್ಮದ್‌ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Srinagar: ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಆಸ್ಪತ್ರೆಗೆ ದಾಖಲು!
ದೇಶ

Srinagar: ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಆಸ್ಪತ್ರೆಗೆ ದಾಖಲು!

ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಹೊಟ್ಟೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಶ್ರೀನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Watch | ಶಾಸಕ ಮಲಿಕ್ ಬಂಧನ ವಿರೋಧಿಸಿ ಪ್ರತಿಭಟನೆ; ಎಎಪಿ ನಾಯಕರ ಬಂಧನ
ವಿಡಿಯೋ

Watch | ಶಾಸಕ ಮಲಿಕ್ ಬಂಧನ ವಿರೋಧಿಸಿ ಪ್ರತಿಭಟನೆ; ಎಎಪಿ ನಾಯಕರ ಬಂಧನ

'ರಾಷ್ಟ್ರ ಲಾಂಛನ ಹಾಳುಗೆಡವಿರುವುದು ನಂಬಿಕೆಯ ಮೇಲಿನ ದಾಳಿಯಾಗಿದೆ': Dr Darakhshan Andrabi ಕಿಡಿ
ದೇಶ

'ರಾಷ್ಟ್ರ ಲಾಂಛನ ಹಾಳುಗೆಡವಿರುವುದು ನಂಬಿಕೆಯ ಮೇಲಿನ ದಾಳಿಯಾಗಿದೆ': Dr Darakhshan Andrabi ಕಿಡಿ

ಜಮ್ಮು ಮತ್ತು ಕಾಶ್ಮೀರ ವಕ್ಫ್ ಮಂಡಳಿಯ ಅಧ್ಯಕ್ಷೆ ಡಾ. ದರಕ್ಷಾನ್ ಅಂದ್ರಾಬಿ ಶುಕ್ರವಾರ ಹಜರತ್‌ಬಾಲ್ ಮಸೀದಿಯಲ್ಲಿ ನಡೆದ ಧ್ವಂಸ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು.