Srinagar

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ, ಮತ್ತೊಂದು ಎನ್ ಕೌಂಟರ್ ಪ್ರಗತಿಯಲ್ಲಿ
ದೇಶ

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ, ಮತ್ತೊಂದು ಎನ್ ಕೌಂಟರ್ ಪ್ರಗತಿಯಲ್ಲಿ

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಒಬ್ಬರು ಸಾವನ್ನಪ್ಪಿದ್ದ ನಂತರ  ಮಂಗಳವಾರ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ

ಶ್ರೀನಗರ: ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ದಾಳಿ- ಇಬ್ಬರು ಸಾವು, 12ಮಂದಿಗೆ ಗಾಯ
ದೇಶ

ಶ್ರೀನಗರ: ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ದಾಳಿ- ಇಬ್ಬರು ಸಾವು, 12ಮಂದಿಗೆ ಗಾಯ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, 14 ಮಂದಿಗೆ ಗಾಯಗಳಾಗಿವೆ. 

ಶ್ರೀನಗರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ
ದೇಶ

ಶ್ರೀನಗರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಭದ್ರತಾ ಪಡೆಗಳ ಜೊತೆಗೆ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರ ಹತ್ಯೆಯಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರಿಗಳನ್ನು ಬಿಜೆಪಿ ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆ: ಫರೂಕ್ ಅಬ್ದುಲ್ಲಾ
ದೇಶ

ಕಾಶ್ಮೀರಿಗಳನ್ನು ಬಿಜೆಪಿ ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆ: ಫರೂಕ್ ಅಬ್ದುಲ್ಲಾ

ಬಿಜೆಪಿ ಪಕ್ಷವು ಕಾಶ್ಮೀರಿಗರನ್ನು ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆಯೇ ವಿನಃ ಅವರ ಅನುಕೂಲತೆಗಾಗಿ ಏನು ಮಾಡಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಬಂಡಿಪೋರಾದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ
ದೇಶ

ಬಂಡಿಪೋರಾದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಇಂದು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರ ಬಂಧನ
ದೇಶ

ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರ ಬಂಧನ

 ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಬಂಧಿಸಿದ್ದು, ಅವರಿಂದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಸೇನೆ-ಪೊಲೀಸ್ ಜಂಟಿ ಕಾರ್ಯಾಚರಣೆ; ಮೂರು ಉಗ್ರರು ಹತ
ದೇಶ

ಜಮ್ಮು ಮತ್ತು ಕಾಶ್ಮೀರ: ಸೇನೆ-ಪೊಲೀಸ್ ಜಂಟಿ ಕಾರ್ಯಾಚರಣೆ; ಮೂರು ಉಗ್ರರು ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಹೈದರ್ ಪೋರಾ ಎನ್ ಕೌಂಟರ್: ಉಗ್ರರಿಗೆ ಆಶ್ರಯ ನೀಡಿದ್ದ ಬ್ಯುಸಿನೆಸ್ ಮ್ಯಾನ್  ಗುಂಡಿನ ಕಾಳಗದಲ್ಲಿ ಹತ್ಯೆ- ಪೊಲೀಸರು 
ದೇಶ

ಹೈದರ್ ಪೋರಾ ಎನ್ ಕೌಂಟರ್: ಉಗ್ರರಿಗೆ ಆಶ್ರಯ ನೀಡಿದ್ದ ಬ್ಯುಸಿನೆಸ್ ಮ್ಯಾನ್  ಗುಂಡಿನ ಕಾಳಗದಲ್ಲಿ ಹತ್ಯೆ- ಪೊಲೀಸರು 

ಹೈದರ್ ಪೊರಾದಲ್ಲಿ ಸೋಮವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಣ ನಡೆದ ಗುಂಡಿನ ಚಕಮಕಿಯಲ್ಲಿ ಬ್ಯುಸಿನೆಸ್ ಮ್ಯಾನ್ ಮೊಹಮ್ಮದ್ ಅಲ್ತಾಪ್ ಭಟ್ ಸಾವನ್ನಪ್ಪಿರುವುದಾಗಿ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ ಕೌಂಟರ್; ಸಿಮೆಂಟ್ ಉದ್ಯಮಿ ಸೇರಿ 3 ಉಗ್ರರು ಹತ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ ಕೌಂಟರ್; ಸಿಮೆಂಟ್ ಉದ್ಯಮಿ ಸೇರಿ 3 ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದ್ದಾರೆ.