Srinagar

ಕಾಶ್ಮೀರ: ಶ್ರೀನಗರದ ಖನ್ಯಾರ್ ನಲ್ಲಿ ಉಗ್ರರ ದಾಳಿ, ಪೊಲೀಸ್ ಅಧಿಕಾರಿಗೆ ಗಾಯ
ದೇಶ

ಕಾಶ್ಮೀರ: ಶ್ರೀನಗರದ ಖನ್ಯಾರ್ ನಲ್ಲಿ ಉಗ್ರರ ದಾಳಿ, ಪೊಲೀಸ್ ಅಧಿಕಾರಿಗೆ ಗಾಯ

ನಗರದ ಖನ್ಯಾರ್ ಪ್ರದೇಶದಲ್ಲಿ ಭಾನುವಾರ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

14 ಕಿ.ಮೀ ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ ದರ್ಶನ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!
ದೇಶ

14 ಕಿ.ಮೀ ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ ದರ್ಶನ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಖ್ಯಾತ ಯಾತ್ರಾ ತಾಣ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ್ದು, ಸುಮಾರು 14 ಕಿಮೀ ದೂರವನ್ನು ಕಾಲ್ನಡಿಗೆಯಲ್ಲೇ ಸಾಗಿ ಮಾತಾ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ.

ಕಾಶ್ಮೀರ ಸಹಜಸ್ಥಿತಿ ಬಟಾಬಯಲಾಗಿದ್ದು, ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಮೂಬಾ ಮುಫ್ತಿ
ದೇಶ

ಕಾಶ್ಮೀರ ಸಹಜಸ್ಥಿತಿ ಬಟಾಬಯಲಾಗಿದ್ದು, ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಮೂಬಾ ಮುಫ್ತಿ

ನನ್ನನ್ನು ಮತ್ತೆ ಗೃಹ ಬಂಧನದಲ್ಲಿರಿಸಲಾಗಿದ್ದು, ಆ ಮೂಲಕ ಜಮ್ಮು-ಕಾಶ್ಮೀರದ ಸಹಜಸ್ಥಿತಿ ಬಟಾಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಮೂಬಾ ಮುಫ್ತಿ  ಹೇಳಿದ್ದಾರೆ.

ಕಾಶ್ಮೀರದಲ್ಲಿ ಬೃಹತ್ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಂದ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ದೇಶ

ಕಾಶ್ಮೀರದಲ್ಲಿ ಬೃಹತ್ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಂದ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಬೃಹತ್ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಟೆರರ್ ಫಂಡಿಂಗ್ ಕೇಸ್: ಕಾಶ್ಮೀರದಲ್ಲಿ ಮತ್ತೆ ಎನ್ಐಎ ದಾಳಿ, 45 ಶಂಕಿತರ ಮನೆಗಳಲ್ಲಿ ತೀವ್ರ ಶೋಧ
ದೇಶ

ಟೆರರ್ ಫಂಡಿಂಗ್ ಕೇಸ್: ಕಾಶ್ಮೀರದಲ್ಲಿ ಮತ್ತೆ ಎನ್ಐಎ ದಾಳಿ, 45 ಶಂಕಿತರ ಮನೆಗಳಲ್ಲಿ ತೀವ್ರ ಶೋಧ

ಉಗ್ರ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪಡಿ ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ರಜೌರಿ ಎನ್ ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ
ದೇಶ

ರಜೌರಿ ಎನ್ ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಶಸ್ತ್ರಾಸ್ತ್ರ ಪರವಾನಗಿ ಹಗರಣ; ಶ್ರೀನಗರದ ಹಲವೆಡೆ ಸಿಬಿಐ ದಾಳಿ
ದೇಶ

ಶಸ್ತ್ರಾಸ್ತ್ರ ಪರವಾನಗಿ ಹಗರಣ; ಶ್ರೀನಗರದ ಹಲವೆಡೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿ ನೀಡುವಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಶ್ರೀನಗರ ಹಲವೆಡೆ ಶನಿವಾರ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಉಗ್ರರು ಹತ
ದೇಶ

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಉಗ್ರರು ಹತ

 ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಶ್ರೀನಗರ ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಗುಂಡಿಗೆ ಮೂವರು ಉಗ್ರರು ಬಲಿ
ದೇಶ

ಜಮ್ಮು ಮತ್ತು ಕಾಶ್ಮೀರ: ಶ್ರೀನಗರ ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಗುಂಡಿಗೆ ಮೂವರು ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾವಾಯ್ಪೊರಾ ಪ್ರದೇಶದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.