Srinagar

ಶ್ರೀನಗರದಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ, ಓರ್ವ ನಾಗರೀಕ ಸಾವು
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಸಿಆರ್‌ಪಿಎಫ್ ಇತಿಹಾಸದಲ್ಲೇ ಮೊದಲು! ಶ್ರೀನಗರ ವಲಯ ಮುಖಸ್ಥರಾಗಿ ಮಹಿಳಾ ಐಪಿಎಸ್ ಅಧಿಕಾರಿ ನೇಮಕ
ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.

ಜಮ್ಮು-ಕಾಶ್ಮೀರ:ಶ್ರೀನಗರದಲ್ಲಿ ಎನ್ ಕೌಂಟರ್, 3 ಉಗ್ರರ ಹತ್ಯೆ, ಪೊಲೀಸ್ ಹುತಾತ್ಮ
ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಎನ್ ಕೌಂಟರ್ ನಡೆದು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆ ಪೊಲೀಸರು ಕೂಡ ಹುತಾತ್ಮರಾಗಿದ್ದಾರೆ.

ಬಾರಾಮುಲ್ಲಾ ಎನ್ ಕೌಂಟರ್: ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದ ಸೇನೆ!
ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರ ದಾಳಿಗೆ ಸಿಆರ್ಪಿಎಫ್ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾದ ಬೆನ್ನಲ್ಲೇ ಸೇನೆ ಇದೀಗ ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದೆ.

ಆರ್ಟಿಕಲ್ 370 ರದ್ದತಿಗೆ ಒಂದು ವರ್ಷ: ಗುಪ್ತಚರ ಮಾಹಿತಿ ಮೇರೆಗೆ ಶ್ರೀನಗರದಲ್ಲಿ ಕರ್ಫ್ಯೂ ಜಾರಿ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಾಗಿದ್ದ ಸಂವಿಧಾನದ ಆರ್ಟಿಕಲ್ 370 ರದ್ದತಿಗೆ ಆ.05 ಕ್ಕೆ ಒಂದು ವರ್ಷವಾಗಲಿದೆ.

ಶ್ರೀನಗರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಶ್ರೀನಗರದಲ್ಲಿ ಎನ್'ಕೌಂಟರ್: ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮ, ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆಗಳು ಎನ್'ಕೌಂಟರ್ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮರಾಗಿ, ಓರ್ವ ಉಗ್ರನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶ್ರೀನಗರದ ಝಾದಿಬಾಲ್'ನಲ್ಲಿ ಎನ್ಕೌಂಟರ್: 3 ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.

35 ವರ್ಷದ ವ್ಯಕ್ತಿಯಿಂದ ನಿರಂತರ ಅತ್ಯಾಚಾರ: 14 ವರ್ಷದ ಬಾಲಕಿ ಈಗ 8 ತಿಂಗಳ ಗರ್ಭಿಣಿ
ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಮುಕನೋರ್ವ ಅಟ್ಟಹಾಸಕ್ಕೆ 14 ವರ್ಷದ ಬಾಲಕಿ ನಲುಗಿ ಹೋಗಿದ್ದು, 8 ತಿಂಗಳ ಗರ್ಭಿಣಿಯಾಗಿದ್ದಾಳೆ.

