Srinagar

ಕಾಶ್ಮೀರ: ಅನಂತ್ ನಾಗ್ ನಲ್ಲಿ ಇಬ್ಬರು ಉಗ್ರರ ಎನ್ಕೌಂಟರ್, ಒಂದೇ ತಿಂಗಳಲ್ಲಿ 8 ಉಗ್ರರ ಹತ್ಯೆ, ಇಬ್ಬರ ಬಂಧನ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ರಾಜ್ಯ ಪೊಲೀಸ್ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆದೆಬಡಿದಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ಪಿಡಿಪಿ ಕಾರ್ಯಕರ್ತ ಬಲಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಶೋಪಿಯಾನ್ ಎನ್ ಕೌಂಟರ್: ಗಾಯಗೊಂಡಿದ್ದ ಮತ್ತೋರ್ವ ಯೋಧ ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹತ್ವದ ಕಾರ್ಯಾಚರಣೆ, ಶ್ರೀನಗರದಲ್ಲಿ ಜೈಷ್ ಉಗ್ರನ ಬಂಧನ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪುಲ್ವಾಮ ಉಗ್ರ ದಾಳಿ ನಡೆಸಿದ್ದ ಜೈಶ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೋರ್ವನನ್ನು ಸೇನೆ ಬಂಧಿಸಿದೆ.

ಹಸಿದ ದಿವ್ಯಾಂಗ ಮಗುವಿಗೆ ಊಟ ತಿನ್ನಿಸುತ್ತಿರುವ ಭಾರತೀಯ ಯೋಧ, ವಿಡಿಯೋ ವೈರಲ್!
ದೇಶ ಕಾಯೋ ಯೋಧರೊಬ್ಬರು ಕರ್ತವ್ಯದ ವೇಳೆ ಹಸಿದುಕೊಂಡಿದ್ದ ದಿವ್ಯಾಂಗ ಮಗುವಿಗೆ ತನ್ನ ಲಂಚ್ ಬ್ಯಾಕ್ ನಲ್ಲಿದ್ದ ಊಟವನ್ನು ತಿನ್ನಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಕ್ರೂರಿಗಳು; ಕರಡಿ ಮರಿಯ ಮೇಲೂ ಕಲ್ಲು ತೂರಾಟ, ನದಿಗೆ ಬಿದ್ದ ಮೂಕ ಪ್ರಾಣಿ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ಸಾಮಾನ್ಯ, ಆದರೆ ಕೆಲ ವಿಕೃತ ಮನುಷ್ಯರು ಕರಡಿ ಮರಿಯ ಮೇಲೂ ಕಲ್ಲು ತೂರಾಟ ಮಾಡಿ ಈ ಮೂಕ ಪ್ರಾಣಿ ನದಿಗೆ ಬೀಳುವಂತೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರನ ಹೊಡೆದುರುಳಿಸಿದ ಸೇನೆ
ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದ್ದು, ಶೋಪಿಯಾನ್ ನಲ್ಲಿ ಅಡಗಿ ಕುಳಿತಿದ್ದ ಉಗ್ರನೋರ್ವನನ್ನುಸೇನಾ ಕಾರ್ಯಾಚರಣೆಯಲ್ಲಿ ಸೈನಿಕರು ಹೊಡೆದುರುಳಿಸಿದ್ದಾರೆ.

ಕರ್ತವ್ಯಕ್ಕೆ ಹಾಜರಾದ ವಿಂಗ್ ಕಮಾಂಡರ್ ಅಭಿನಂದನ್, ಸಹೋದ್ಯೋಗಿಗಳ ಸ್ವಾಗತ ಹೇಗಿತ್ತು ಗೊತ್ತಾ?
ಬಾಲಾಕೋಟ್ ವಾಯುದಾಳಿ ಬಳಿಕ ಭಾರತದ ಮೇಲೆರಗಿ ಬಂದಿದ್ದ ಪಾಕಿಸ್ತಾನ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಭಾರತದ ಶೌರ್ಯವನ್ನು ವಿಶ್ವಕ್ಕೇ ಪರಿಚಯಿಸಿದ್ದ ಭಾರತೀಯ ವಾಯುಸೇನೆ ಪೈಲಟ್ ಅಭಿನಂದನ್ ವರ್ಧಮಾನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅಭಿನಂದನ್ ಗೆ ಭರ್ಜರಿ ಸ್ವಾಗತ ದೊರೆತಿದೆ.

ಶೋಪಿಯಾನ್ ಎನ್ ಕೌಂಟರ್; ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸೇರಿ 3 ಉಗ್ರರು ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಇಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

