Srinagar

30 ವರ್ಷಗಳ ಬಳಿಕ ಕಣಿವೆ ರಾಜ್ಯಕ್ಕೆ ಮರಳಿದ ಕಾಶ್ಮೀರಿ ಪಂಡಿತ ಕುಟುಂಬ
ಉಗ್ರರ ಉಪಟಳದಿಂದ 30 ವರ್ಷಗಳ ಕಾಲ ಕಣಿವೆಯಿಂದ ವಲಸೆ ಹೋಗಿದ್ದ ಕಾಶ್ಮೀರಿ ಪಂಡಿತ ಕುಟುಂಬವೊಂದು ಇದೀಗ ಕಣಿವೆ ರಾಜ್ಯಕ್ಕೆ ಮರಳಿ ಬದುಕು ಕಟ್ಟಿಕೊಳ್ಳಲು....

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಲೋಕ ಸಮರ: 2ನೇ ಹಂತದ ಮತದಾನ, ಜಮ್ಮು–ಕಾಶ್ಮೀರದ 90 ಮತಗಟ್ಟೆಗಳಲ್ಲಿ ಶೂನ್ಯ ಮತದಾನ
ಲೋಕಸಭಾ ಚುನಾವಣೆ ನಿಮಿತ್ತ ನಿನ್ನೆ ನಡೆದ 2ನೇ ಹಂತದ ಮತದಾನದ ವೇಳೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಸುಮಾರು 90 ಮತಗಟ್ಟೆಗಳಲ್ಲಿ ಶೂನ್ಯ ಮತದಾನ ದಾಖಲಾಗಿದೆ.

ಪ್ರಧಾನಿ ಮೋದಿ, ಅಮಿತ್ ಶಾ ಜನರ ಅತಿದೊಡ್ಡ ಶತ್ರುಗಳು: ಫಾರೂಖ್ ಅಬ್ದುಲ್ಲಾ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದು, ಜನರ ಅತಿದೊಡ್ಡ ಶತ್ರುಗಳಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಗಡಿಯಿಂದಲೇ ಹಕ್ಕು ಚಲಾಯಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾದ ಯೋಧರು!
ಹಾಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ಬಾರಿ ಭಾರತೀಯ ಸೇನೆ ಸೈನಿಕರು ಗಡಿಯಿಂದಲೇ ತಮ್ಮ ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದರು.

ಜಮ್ಮು ಮತ್ತು ಕಾಶ್ಮೀರ: ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ ನಿಯಮ ಜಾರಿ
ಪುಲ್ವಾಮ ಉಗ್ರ ದಾಳಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿ ಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.

ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ: ಕೇಂದ್ರದ ವಿರುದ್ಧ ಮತ್ತೆ ಅಬ್ಬರಿಸಿದ ಮೆಹಬೂಬಾ ಮುಫ್ತಿ
ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ ಎಂದು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಕಾಶ್ಮೀರ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ; 'ಸರ್ಕಾರದ ಬುದ್ದಿ ಹೀನ ನಡೆ' ಎಂದ ವಿಪಕ್ಷಗಳು
ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಸೇನೆ ಮತ್ತು ಸರ್ಕಾರದ ಈ ನಡೆಯನ್ನು ಬುದ್ದಿ ಹೀನ ನಡೆ ಎಂದು ವಿಪಕ್ಷಗಳು ಟೀಕಿಸಿವೆ.

ಕಾಶ್ಮೀರ: ರಜೆಯಲ್ಲಿ ಮನೆಗೆ ಆಗಮಿಸಿದ್ದ ಯೋಧನನ್ನು ಗುಂಡಿಕ್ಕಿ ಕೊಂದ ಉಗ್ರರು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ರಜೆಯಲ್ಲಿ ಮನೆಗೆ ತೆರಳಿದ್ದ ಭಾರತೀಯ ಸೇನೆಯ ಯೋಧನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

