Srinagar

ಪ್ರಚೋದನೆಗೆ ತಕ್ಕ ಫಲ; ಭಾರತೀಯ ಯೋಧರ ಗುಂಡಿಗೆ 2 ಪಾಕ್ ಸೈನಿಕರ ಹತ್ಯೆ
ಪ್ರಧಾನ ಸುದ್ದಿ

ಪ್ರಚೋದನೆಗೆ ತಕ್ಕ ಫಲ; ಭಾರತೀಯ ಯೋಧರ ಗುಂಡಿಗೆ 2 ಪಾಕ್ ಸೈನಿಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರ ಅಪ್ರಚೋದಿತ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಪಾಕಿಸ್ತಾನಿ ಸೈನಿಕರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆಗೈದ ಸೇನೆ
ದೇಶ

ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆಗೈದ ಸೇನೆ

ಉರಿ ಉಗ್ರ ದಾಳಿ ಬಳಿಕ ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿದ್ದು, ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನಾಪಡೆಗಳು ಓರ್ವ ಉಗ್ರನನ್ನು ಹತ್ಯೆಗೈದಿವೆ.

ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದ ಮಿಗ್ 21 ವಿಮಾನ; ಪೈಲಟ್ ಪಾರು!
ದೇಶ

ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದ ಮಿಗ್ 21 ವಿಮಾನ; ಪೈಲಟ್ ಪಾರು!

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಮಿಗ್ 21 ವಿಮಾನವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದೆ.

ಯೋಧರ ಬಲಿದಾನ ವ್ಯರ್ಥವಾಗದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಯೋಧರಿಗೆ ರಕ್ಷಣಾ ಸಚಿವರ ಸೂಚನೆ
ಪ್ರಧಾನ ಸುದ್ದಿ

ಯೋಧರ ಬಲಿದಾನ ವ್ಯರ್ಥವಾಗದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಯೋಧರಿಗೆ ರಕ್ಷಣಾ ಸಚಿವರ ಸೂಚನೆ

ಉರಿ ಸೇನಾ ಕ್ಯಾಂಪ್ ಮೇಲೆ ಭಾನುವಾರ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ 17 ಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.

ಉರಿ ಸೆಕ್ಟರ್ ನಲ್ಲಿ ಪಾಕ್ ನಲ್ಲಿ ತಯಾರಾದ  ಔಷಧಿಗಳ ಪತ್ತೆ: ಎನ್ ಐಎ ಅಧಿಕಾರಿಗಳ ತನಿಖೆ ತೀವ್ರ
ದೇಶ

ಉರಿ ಸೆಕ್ಟರ್ ನಲ್ಲಿ ಪಾಕ್ ನಲ್ಲಿ ತಯಾರಾದ ಔಷಧಿಗಳ ಪತ್ತೆ: ಎನ್ ಐಎ ಅಧಿಕಾರಿಗಳ ತನಿಖೆ ತೀವ್ರ

18 ಸೈನಿಕರ ಸಾವಿಗೆ ಕಾರಣರಾಗಿದ್ದ ಉರಿ ದಾಳಿಕೋರ ಉಗ್ರರ ಬಳಿ ಪಾಕಿಸ್ತಾನ ನಿರ್ಮಿತ ಔಷಧಿಗಳು ಪತ್ತೆಯಾಗಿದೆ ಎಂದು ಎನ್ ಐಎ ಮೂಲಗಳು ತಿಳಿಸಿವೆ.

ಉರಿ ಉಗ್ರ ದಾಳಿ; ಹುತಾತ್ಮ ಯೋಧರ ಸಂಖ್ಯೆ 18ಕ್ಕೆ ಏರಿಕೆ
ಪ್ರಧಾನ ಸುದ್ದಿ

ಉರಿ ಉಗ್ರ ದಾಳಿ; ಹುತಾತ್ಮ ಯೋಧರ ಸಂಖ್ಯೆ 18ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾನುವಾರ ಮುಂಜಾನೆ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 18ಕ್ಕೇರಿದ್ದು, ಗಾಯಗೊಂಡವರ ಪೈಕಿ ಓರ್ವ ಯೋಧ...

ಭಾರತಕ್ಕೆ ನುಸುಳಿರುವ ಆತ್ಮಹತ್ಯಾ ದಾಳಿಕೋರರ ಮೂರು ತಂಡ: ಗುಪ್ತಚರ ಇಲಾಖೆ ಮಾಹಿತಿ
ಪ್ರಧಾನ ಸುದ್ದಿ

ಭಾರತಕ್ಕೆ ನುಸುಳಿರುವ ಆತ್ಮಹತ್ಯಾ ದಾಳಿಕೋರರ ಮೂರು ತಂಡ: ಗುಪ್ತಚರ ಇಲಾಖೆ ಮಾಹಿತಿ

17 ಮಂದಿ ಸೈನಿಕರ ಸಾವಿಗೆ ಕಾರಣವಾದ ಉರಿ ಉಗ್ರದಾಳಿ ಪ್ರಕರಣ ಸಂಬಂಧ ಕೇಂದ್ರ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ ನೀಡಿದ್ದು, ಪಾಕ್ ಆಕ್ರಮಿತ ಪಾಕಿಸ್ತಾನದಿಂದ ಆತ್ಮಹತ್ಯಾ ದಾಳಿಕೋರರ ಮೂರು ತಂಡ ಕಾಶ್ಮೀರ ಪ್ರವೇಶಿಸಿದೆ ಎಂದು ಹೇಳಿದೆ.

ಉರಿ ಸೆಕ್ಟರ್ ದಾಳಿ: ಶ್ರೀನಗರಕ್ಕೆ ಭೇಟಿ ನೀಡಲಿರುವ ಎನ್ಐಎ ತಂಡ
ದೇಶ

ಉರಿ ಸೆಕ್ಟರ್ ದಾಳಿ: ಶ್ರೀನಗರಕ್ಕೆ ಭೇಟಿ ನೀಡಲಿರುವ ಎನ್ಐಎ ತಂಡ

ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂದೆ ರಾಷ್ಟ್ರೀಯ ತನಿಖಾ ತಂಡ ಸೋಮವಾರ ಶ್ರೀನಗರಕ್ಕೆ...

ಉರಿ ಉಗ್ರ ದಾಳಿ; ಜೈಷ್ ಇ ಮೊಹಮದ್ ಸಂಘಟನೆಯಿಂದ ಕುಕೃತ್ಯ ಎಂದ ಭಾರತೀಯ ಸೇನೆ
ಪ್ರಧಾನ ಸುದ್ದಿ

ಉರಿ ಉಗ್ರ ದಾಳಿ; ಜೈಷ್ ಇ ಮೊಹಮದ್ ಸಂಘಟನೆಯಿಂದ ಕುಕೃತ್ಯ ಎಂದ ಭಾರತೀಯ ಸೇನೆ

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಭೀಕರ ಉಗ್ರ ದಾಳಿಯನ್ನು ಕುಖ್ಯಾತ ಉಗ್ರಗಾಮಿ ಸಂಘಟನೆ ಜೈಶ್ ಇ ಮೊಹಮದ್ ಉಗ್ರಗಾಮಿಗಳು ಮಾಡಿದ್ದಾರೆ ಎಂದು ಭಾರತೀಯ ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.