Srinagar

ಉಗ್ರ ಕಮಾಂಡರ್ ಹತ್ಯೆ ಖಂಡಿಸಿ ಪ್ರತಿಭಟನೆ; ಸೇನಾ ವಾಹನವನ್ನೇ ಜಖಂಗೊಳಿಸಿ ನದಿಗೆ ತಳ್ಳಿದ ಉದ್ರಿಕ್ತರು!
ದೇಶ

ಉಗ್ರ ಕಮಾಂಡರ್ ಹತ್ಯೆ ಖಂಡಿಸಿ ಪ್ರತಿಭಟನೆ; ಸೇನಾ ವಾಹನವನ್ನೇ ಜಖಂಗೊಳಿಸಿ ನದಿಗೆ ತಳ್ಳಿದ ಉದ್ರಿಕ್ತರು!

ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ರೂಪದ ಹಿಂಸಾಚಾರಕ್ಕೆ ತಿರುಗಿದ್ದು, ಭಾನುವಾರ ನಡೆದ ಗಲಭೆಯಲ್ಲಿ ಉದ್ರಿಕ್ತರ ಗುಂಪು ಸೇನಾ ವಾಹನವನ್ನೇ ಜಖಂಗೊಳಿಸಿ ನದಿಗೆ ತಳ್ಳಿದ್ದಾರೆ.

ಉಗ್ರ ಕಮಾಂಡರ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 19ಕ್ಕೇರಿದ ಸಾವಿನ ಸಂಖ್ಯೆ
ದೇಶ

ಉಗ್ರ ಕಮಾಂಡರ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 19ಕ್ಕೇರಿದ ಸಾವಿನ ಸಂಖ್ಯೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ರೂಪದ ಹಿಂಸಾಚಾರಕ್ಕೆ ತಿರುಗಿದ್ದು, ಭಾನುವಾರ ನಡೆದ ಗಲಭೆಯಲ್ಲಿ ಮತ್ತೆ ನಾಲ್ವರು ಮೃತರಾಗಿದ್ದಾರೆ. ಆ ಮೂಲಕ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ...

ಓರ್ವ ಉಗ್ರನ ಬಗ್ಗೆ ಭಾರತೀಯರು ಹೇಗೆ ಅನುಕಂಪ ತೋರಿಸುತ್ತಾರೆ: ವೆಂಕಯ್ಯ ನಾಯ್ಡು
ದೇಶ

ಓರ್ವ ಉಗ್ರನ ಬಗ್ಗೆ ಭಾರತೀಯರು ಹೇಗೆ ಅನುಕಂಪ ತೋರಿಸುತ್ತಾರೆ: ವೆಂಕಯ್ಯ ನಾಯ್ಡು

ಹತ್ಯೆಯಾದ ಬುರ್ಹಾನ್ ವಾನಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದು, ಇಂತಹ ಉಗ್ರನ ಬಗ್ಗೆ ಭಾರತೀಯರು ಹೇಗೆ ಅನುಕಂಪ ತೋರಿಸಲು ಸಾಧ್ಯ...

ಭದ್ರತಾ ಅಧಿಕಾರಿಗಳ, ಸೈನಿಕ ಕಾಲೋನಿ ನಾಶಕ್ಕೆ ಸ್ಕೆಚ್ ಹಾಕಿದ್ದ ಬುರ್ಹಾನ್!
ದೇಶ

ಭದ್ರತಾ ಅಧಿಕಾರಿಗಳ, ಸೈನಿಕ ಕಾಲೋನಿ ನಾಶಕ್ಕೆ ಸ್ಕೆಚ್ ಹಾಕಿದ್ದ ಬುರ್ಹಾನ್!

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಹಿಜ್ಬುಲ್ ಉಗ್ರ ಸಂಘಟನೆ ವಿಡಿಯೋದಲ್ಲಿ ಉಗ್ರ ಕಮಾಂಡರ್ ಬುರ್ಹಾನ್ ಕಾಶ್ಮೀರದ ಭದ್ರತಾ ಅಧಿಕಾರಿಗಳು ಹಾಗೂ ಸೈನಿಕ ಕಾಲೋನಿಯಲ್ಲಿರುವ ಭಾರತೀಯ ಸೈನಿಕರನ್ನು ಕೊಂದು ಕಾಲೋನಿ ನಾಶಕ್ಕೆ ಸ್ಕೆಚ್ ಹಾಕಿದ್ದನೆಂದು ತಿಳಿದುಬಂದಿದೆ.

ಹಿಜ್ಬುಲ್ ಕಮಾಂಡರ್ ವಾನಿ ಹತ್ಯೆ; ಕಾಶ್ಮೀರದಲ್ಲಿ ಅಘೋಷಿತ ನಿಷೇಧಾಜ್ಞೆ!
ದೇಶ

ಹಿಜ್ಬುಲ್ ಕಮಾಂಡರ್ ವಾನಿ ಹತ್ಯೆ; ಕಾಶ್ಮೀರದಲ್ಲಿ ಅಘೋಷಿತ ನಿಷೇಧಾಜ್ಞೆ!

ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ಕಮಾ೦ಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಬೆನ್ನಲ್ಲೇ ಕಾಶ್ಮೀರ ಉದ್ವಿಗ್ನವಾಗಿದ್ದು, ರಾಜಧಾನಿ ಶ್ರೀನಗರ ಸೇರಿದಂತೆ ಕಣಿವೆ ರಾಜ್ಯದಲ್ಲಿ ಅಘೋಷಿತ ನಿಷೇಧಾಜ್ಞೆ ಪರಿಸ್ಥಿತಿ ನಿರ್ಮಾಣವಾಗಿದೆ.

ರಂಜಾನ್ ಪ್ರಾರ್ಥನೆ ಬಳಿಕ ಶ್ರೀನಗರದಲ್ಲಿ ಭುಗಿಲೆದ್ದ ಹಿಂಸಾಚಾರ; 21 ಪೊಲೀಸರಿಗೆ ಗಾಯ
ದೇಶ

ರಂಜಾನ್ ಪ್ರಾರ್ಥನೆ ಬಳಿಕ ಶ್ರೀನಗರದಲ್ಲಿ ಭುಗಿಲೆದ್ದ ಹಿಂಸಾಚಾರ; 21 ಪೊಲೀಸರಿಗೆ ಗಾಯ

ಶಾಂತಿ ಮತ್ತು ಸಾಮರಸ್ಯಕ್ಕಾಗಿ ರಂಜಾನ್ ಹಬ್ಬದ ನಿಮಿತ್ತ ಸಲ್ಲಿಸಲಾಗುವ ವಿಶೇಷ ಪ್ರಾರ್ಥನೆ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶ್ರೀನಗರ ಮತ್ತು ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ದಾಳಿಯಲ್ಲಿ 21 ಮಂದಿ ಪೊಲೀಸರು ಗಾಯಗೊಂಡಿದ್ದಾರೆ...

ಪ್ಯಾಂಪೋರ್ ಉಗ್ರ ದಾಳಿ; 8ಕ್ಕೇರಿದ ಹುತಾತ್ಮ ಯೋಧರ ಸಂಖ್ಯೆ, 22 ಮಂದಿ ಗಂಭೀರ
ದೇಶ

ಪ್ಯಾಂಪೋರ್ ಉಗ್ರ ದಾಳಿ; 8ಕ್ಕೇರಿದ ಹುತಾತ್ಮ ಯೋಧರ ಸಂಖ್ಯೆ, 22 ಮಂದಿ ಗಂಭೀರ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮತ್ತೆ ಮುಂದುವರೆದಿದ್ದು, ಪುಲ್ವಾಮದ ಪ್ಯಾಂಪೋರ್ ನಲ್ಲಿರುವ ಸಿಆರ್ ಪಿಎಫ್ ಮೀಸಲು ಪಡೆ ವಾಹನಗಳ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಯೋಧರ ಸಂಖ್ಯೆ 8ಕ್ಕೇರಿದೆ.

ಭಾರತೀಯ ಯೋಧರ ಸಾವಿಗಿಂತ ಇಫ್ತಾರ್ ಕೂಟವೇ ಹೆಚ್ಚಾಯ್ತೆ?
ದೇಶ

ಭಾರತೀಯ ಯೋಧರ ಸಾವಿಗಿಂತ ಇಫ್ತಾರ್ ಕೂಟವೇ ಹೆಚ್ಚಾಯ್ತೆ?

ಅತ್ತ ಪ್ಯಾಂಪೋರ್ ನಲ್ಲಿ ಪಾಕಿಸ್ತಾನ ಮೂಲದ ಉಗ್ರಗಾಮಿಗಲು ಭಾರತೀಯ ಯೋಧರನ್ನು ಹತ್ಯೆಗೈದಿದ್ದರೆ, ಇತ್ತ ಆ ದೇಶದ ರಾಯಭಾರಿ ಅಬ್ದುಲ್ ಬಸಿತ್ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದಷ್ಟೇ ಅಲ್ಲದೇ ಯೋಧರ ಕುರಿತು ನಿರ್ಲಕ್ಷ್ಯವಾಗಿ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ..

ಯೋಧರ ಸಾಹಸಕ್ಕೆ ಪ್ರಧಾನಿ ಮೋದಿ ಶ್ಲಾಘನೆ; "ಹುತಾತ್ಮ ಯೋಧರ ತ್ಯಾಗ-ಬಲಿದಾನಕ್ಕೆ ಸಲ್ಯೂಟ್"
ದೇಶ

ಯೋಧರ ಸಾಹಸಕ್ಕೆ ಪ್ರಧಾನಿ ಮೋದಿ ಶ್ಲಾಘನೆ; "ಹುತಾತ್ಮ ಯೋಧರ ತ್ಯಾಗ-ಬಲಿದಾನಕ್ಕೆ ಸಲ್ಯೂಟ್"

ಶನಿವಾರ ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ಉಗ್ರ ದಾಳಿ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಟೀಕಿಸಿದ್ದು, ಯೋಧರ ತ್ಯಾಗ ಮತ್ತು ಬಲಿದಾನಕ್ಕಾಗಿ ಕಂಬನಿ ಮಿಡಿದ್ದಾರೆ...