Srinagar

ಅನಂತನಾಗ್ ಉಪಚುನಾವಣೆ: ಮೆಹಬೂಬಾ ಮುಫ್ತಿಗೆ ಭರ್ಜರಿ ಜಯ
ಮಾಜಿ ಸಿಎಂ ಮುಫ್ತಿ ಮೊಹಮದ್ ಸಾವಿನಿಂದಾಗಿ ತೆರವಾಗಿದ್ದ ಅನಂತನಾಗ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೆಹಬೂಬಾ ಮುಫ್ತಿ ಭರ್ಜರಿ ಜಯ ದಾಖಲಿಸಿದ್ದಾರೆ...

ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತರುತ್ತೇವೆ: ಮೆಹಬೂಬಾ ಮುಫ್ತಿ
ನಿರಾಶ್ರಿತ ಕಾಶ್ಮೀರಿ ಪ೦ಡಿತರಿಗಾಗಿ ಪ್ರತ್ಯೇಕ ಕಾಲನಿ ನಿರ್ಮಾಣ ವಿಚಾರಕ್ಕೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ನಿರಾಶ್ರಿತರಾಗಿರುವ ಕಾಶ್ಮೀರಿ ಪಂಡಿತರಿಗೆ ನೆಲೆ ಒದಗಿಸುತ್ತೇವೆ ಎಂದು ಹೇಳಿದ್ದಾರೆ.

ಭಾರತ ಗಡಿ ಪ್ರವೇಶಿಸಲು ಯತ್ನ; ಸೇನೆಯಿಂದ ಇಬ್ಬರು ಉಗ್ರರ ಹತ್ಯೆ
ಭಾರತ ಗಡಿಯೊಳಗೆ ನುಸುಳಲು ಉಗ್ರರು ಯತ್ನಿಸುತ್ತಿದ್ದ ವೇಳೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ...

ಕಾಶ್ಮೀರ ಪಂಡಿತರ ಕಾಲೋನಿ ನಿರ್ಮಾಣಕ್ಕೆ ಪ್ರತ್ಯೇಕತಾವಾದಿ ಮುಖಂಡರ ವಿರೋಧ
ನಿವೃತ್ತ ಸೈನಿಕರಿಗೆ ಮತ್ತು ನಿರಾಶ್ರಿತ ಕಾಶ್ಮೀರ ಪಂಡಿತರಿಗೆ ನಿವಾಸ ಕಲ್ಪಿಸಿ ಕೊಡುವ ಕಾಲೋನಿ ನಿರ್ಮಾಣ ಮಾಡುವ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ನಿರ್ಧಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಕೈ..

ಉಗ್ರರ ವಿಧ್ವಂಸಕ ಯೋಜನೆ ವಿಫಲ; ಅಡಗಿಸಿಟ್ಟಿದ್ದ ಐಇಡಿ ಬಾಂಬ್ ನಿಷ್ಕ್ರಿಯಗೊಳಿಸಿದ ಭದ್ರತಾಪಡೆ
ಗಡಿಯಲ್ಲಿ ಐಇಡಿ ಬಾಂಬ್ ಸ್ಫೋಟಿಸಿ ಭಾರತೀಯ ಯೋಧರನ್ನು ಕೊಲ್ಲುವ ಉಗ್ರರ ಕುತಂತ್ರ ಯೋಜನೆಯನ್ನು ಗಡಿ ಭದ್ರತಾ ಪಡೆಯ ಯೋಧರು ವಿಫಲಗೊಳಿಸಿದ್ದು, ಗಡಿಯಲ್ಲಿ ಅಳವಡಿಸಲಾಗಿದ್ದ 2 ಐಇಡಿ ಬಾಂಬ್ ಗಳನ್ನು ಸೋಮವಾರ ನಿಷ್ಕ್ರಿಯಗೊಳಿಸಿದ್ದಾರೆ..

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಇಬ್ಬರು ಪೊಲೀಸರ ಸಾವು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಭದ್ರತಾ ಪಡೆಗಳನ್ನು ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಿಂದಾಗಿ ಸಿಆರ್ ಪಿಎಫ್ ಯೋಧ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ.

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಇಬ್ಬರು ಪೊಲೀಸರ ಸಾವು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಭದ್ರತಾ ಪಡೆಗಳನ್ನು ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಿಂದಾಗಿ ಸಿಆರ್ ಪಿಎಫ್ ಯೋಧ...

ಜಮ್ಮು-ಕಾಶ್ಮೀರದಲ್ಲಿ ಗರಿಷ್ಠ ತಾಪಮಾನ ದಾಖಲು!
ಅತ್ಯಂತ ಕಡಿಮೆ ತಾಪಮಾನ ಹೊಂದಿರುವ ಕಾಶ್ಮೀರದಲ್ಲಿ ಮೇ.21 ರಂದು ಅತ್ಯಂತ ಹೆಚ್ಚಿನ ತಾಪಮಾನ ದಾಖಲಾಗಿದೆ.

ಕಾಶ್ಮೀರದಲ್ಲಿ ಸೇನಾ ಕಾಲೋನಿ ನಿರ್ಮಾಣಕ್ಕೆ ಜೆಕೆಎಲ್ಎಫ್ ವಿರೋಧ
ಗಡಿ ಕಾಯುವ ಭಾರತೀಯ ಯೋಧರಿಗಾಗಿ ಕಾಶ್ಮೀರದಲ್ಲಿ ಕಾಲೋನಿ ನಿರ್ಮಾಣ ಮಾಡುವ ಕೇಂದ್ರ ಸರ್ಕಾರದ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಶನಿವಾರ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್..

