Srinagar

ಶ್ರೀನಗರ: ತ್ರಿವರ್ಣ ಧ್ವಜಕ್ಕೆ ಬೆಂಕಿ; ಪಾಕ್, ಇಸಿಸ್ ಧ್ವಜ ಹಾರಾಟ
ಯುವಕರ ಗುಂಪೊಂದು ತ್ರಿವರ್ಣ ಧ್ವಜವನ್ನು ಸುಟ್ಟು ಪಾಕಿಸ್ಥಾನ ಹಾಗೂ ಉಗ್ರ ಸಂಘಟನೆ ಇಸಿಸ್ ಧ್ವಜವನ್ನು ಹಾರಿಸಿ ದುಷ್ಕೃತ್ಯ ಎಸಗಿದ್ದಾರೆ...

ಗಡಿಯಲ್ಲಿ ಶಂಕಾಸ್ಪದ ಚಟುವಟಿಕೆ: ಬಿಎಸ್ ಎಫ್ ಯೋಧರಿಂದ ಗುಂಡಿನ ದಾಳಿ
ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಶಂಕಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಗಳ (ಬಿಎಸ್ ಎಫ್) ಯೋಧರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಚೌಕಿಯ ಮೇಲೆ ಉಗ್ರರ ದಾಳಿ; ಒಬ್ಬ ಪೊಲೀಸ್ ಮೃತ
ಶ್ರೀನಗರದಿಂದ ೫೩ ಕಿಮೀ ದೂರದಲಿರುವ ಸೋಪೋರಿನ ಮಸೀದಿಯನ್ನು ಕಾಯುತ್ತಿದ್ದ ಪೊಲೀಸ್ ಚೌಕಿಯ ಮೇಲೆ ದಾಳಿ ಮಾಡಿದ ಪರಿಣಾಮ ಒಬ್ಬ ಪೊಲೀಸ್ ಮತ್ತು

ಇಬ್ಬರು ಅಮರನಾಥ ಯಾತ್ರಿಕರ ಸಾವು; 7 ಮಂದಿ ನಾಪತ್ತೆ
ಉತ್ತರ ಕಾಶ್ಮೀರದ ಬಲ್ತಾಲ್ ಪ್ರದೇಶದಲ್ಲಿ ಕಳೆದ ರಾತ್ರಿ ಪ್ರವಾಹಕ್ಕೆ ಸಿಲುಕಿ ಇಬ್ಬರು ಅಮರನಾಥ ಯಾತ್ರಿಕರು...

ಭಾರೀ ಮಳೆ, ಕೆಟ್ಟ ಹವಾಮಾನ: ಅಮರನಾಥ್ ಯಾತ್ರೆ ಸ್ಥಗಿತ
ಭಾರೀ ಮಳೆ ಹಾಗೂ ಕೆಟ್ಟ ಹವಾಮಾನದ ಪರಿಣಾಮ ದಕ್ಷಿಣ ಕಾಶ್ಮೀರದ ಪಹಲ್ಲಮ್ ಮತ್ತು ಉತ್ತರ ಕಾಶ್ಮೀರದ ಬಲ್ತಾಲ್ ಮಾರ್ಗದಲ್ಲಿ ಸಂಚಾರ...

ಶ್ರೀನಗರದಲ್ಲಿ ಜು.17 ರಂದು ಪ್ರಧಾನಿ ಮೋದಿ ಇಫ್ತಾರ್ ಕೂಟ ಆಯೋಜನೆ ಸಾಧ್ಯತೆ
ಕೇಂದ್ರ ಏಶಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾದ ನಂತರ ಶ್ರೀನಗರದಲ್ಲಿ ಇಫ್ತಾರ್ ಕೂಟ ಆಯೋಜಿಸುವ ಸಾಧ್ಯತೆ ಇದೆ.

ಕಾಶ್ಮೀರ ರಕ್ಷಣಾ ಕಾರ್ಯಕ್ಕೆ ರು.500 ಕೋಟಿ ಬಿಲ್!
ಕಳೆದ ವರ್ಷ ಕಾಶ್ಮೀರದಲ್ಲಿ ಉಂಟಾದ ಭೀಕರ ಪ್ರವಾಹದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ರಕ್ಷಣಾ ಸಚಿವಾಲಯ ಕೇಳಿದ ಬಿಲ್ ಮೊತ್ತ ಬರೋಬ್ಬರಿ ರು.500 ಕೋಟಿ!

ಶ್ರೀನಗರದಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ, ಎಲ್ಲ ಪ್ರಯಾಣಿಕರೂ ಸುರಕ್ಷಿತ
ಜಮ್ಮು ಶ್ರೀನಗರ ಮಾರ್ಗಮಧ್ಯದ ಏರ್ ಇಂಡಿಯಾ ವಿಮಾನದ ಪ್ರಯಾಣಿಕರು ಕೂದಲೆಳೆಯ ಅಂತರದಿಂದ ಬದುಕುಳಿದಿದ್ದಾರೆ.

ಕಾಶ್ಮೀರದಲ್ಲಿ ಇಸಿಸ್, ಪಾಕ್ ಧ್ವಜ ಹಾರಾಟ
ಕಾಶ್ಮೀರದಲ್ಲಿ ಶುಕ್ರವಾರ ಮತ್ತೆ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜದ ಹಾರಾಟ ಮಾಡಿದ್ದು, ಜಾಮಿಯಾ ಮಸೀದಿ ಬಳಿ ನಡೆದ ಯುವಕರ ಮೆರವಣಿಗೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಧ್ವಜ ಪ್ರದರ್ಶನ...

