Srinagar

ಶೋಪಿಯಾನ್ ಎನ್‌ಕೌಂಟರ್: ಜೆಇಎಂ ಸಂಘಟನೆಯ 2 ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ವಿದೇಶಿ ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಗೆ ಮತ್ತೊಂದು ಶಾಕ್; ಸರ್ಕಾರಿ ನಿವಾಸ ತೊರೆಯುವಂತೆ ನೋಟಿಸ್!
ಪೀಪಲ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು ಕೂಡಲೇ ಸರ್ಕಾರಿ ನಿವಾಸ ತೊರೆಯುವಂತೆ ನೋಟಿಸ್ ಜಾರಿ ಮಾಡಿದೆ.

ಉಗ್ರರ ಸಂಪರ್ಕ: ಕನಿಷ್ಠ 5 ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ ವಜಾ!
ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ ಐದು ಸರ್ಕಾರಿ ನೌಕರರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಉಗ್ರರೊಂದಿಗಿನ ಕಾಳಗದಲ್ಲಿ ಝೂಮ್ ಹುತಾತ್ಮ: ಸಕಲ ಗೌರವದೊಂದಿಗೆ ಸೇನಾ ಶ್ವಾನಕ್ಕೆ ಅಂತಿಮ ನಮನ
ಈ ವಾರದ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಎನ್‌ಕೌಂಟರ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡು ಗುರುವಾರ ಸಾವನ್ನಪ್ಪಿದ ತನ್ನ ಭಾರತೀಯ ಸೇನಾಪಡೆಯ ಶ್ವಾನದಳದ ಯೋಧ 'ಜೂಮ್'ಗೆ ಶುಕ್ರವಾರ ಸೇನೆಯು ಗೌರವಾನ್ವಿತ ಅಂತಿಮ ಗೌರವ ಸಲ್ಲಿಸಿತು.

ಉಗ್ರರ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಶ್ವಾನ 'ಜೂಮ್' ಸಾವು
ಉಗ್ರರ ವಿರುದ್ದದ ಹೋರಾಟದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಭಾರತೀಯ ಸೇನೆಯ ಶ್ವಾನ ಜೂಮ್ ಗುರುವಾರ ಸಾವನ್ನಪ್ಪಿದೆ.

ಶ್ರೀನಗರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು
ಕೇಂದ್ರಾಡಳಿತ ಪ್ರದೇಶ ಶ್ರೀನಗರದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಲಷ್ಕರ್ ಉಗ್ರ ಜಾಲ ಪತ್ತೆ, ಇಬ್ಬರ ಬಂಧನ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಜಾಲವನ್ನು ಪತ್ತೆ ಮಾಡಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಅನಂತ್ ನಾಗ್ ನಲ್ಲಿ ಎನ್ಕೌಂಟರ್: ಇಬ್ಬರು ಉಗ್ರರು ಹತ
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಎನ್ಕೌಂಟರ್ ಆರಂಭವಾಗಿದ್ದು, ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ.

'ಗೃಹ ಬಂಧನದಲ್ಲಿಡಲಾಗಿದೆ': ಮೆಹಬೂಬಾ ಮುಫ್ತಿ ಆರೋಪ, ಮನೆ ಗೇಟ್ಗೆ ಬೀಗ ಹಾಕಿರುವ ಫೋಟೊ ಟ್ವೀಟ್
ನನನ್ನು ಮತ್ತೆ ಗೃಹ ಬಂಧನದಲ್ಲಿಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪ ಮಾಡಿದ್ದು, ಮಾತ್ರವಲ್ಲದೇ ಮನೆ ಗೇಟ್ಗೆ ಬೀಗ ಹಾಕಿರುವ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

