Srinagara

ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಸ್ಫೋಟ ವರದಿ; ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ
ನಿನ್ನೆ ಶುಕ್ರವಾರ ರಾತ್ರಿ ಪಠಾಣ್ಕೋಟ್ನಲ್ಲಿ ಅಧಿಕಾರಿಗಳು ವಿದ್ಯುತ್ ಕಡಿತಗೊಳಿಸಿ ಜನರು ಮನೆಯೊಳಗೆ ಇರುವಂತೆ ತಿಳಿಸಿದ್ದರು.

ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ: ಕೇಂದ್ರ ಸಚಿವ ಕಿರಣ್ ರಿಜಿಜು
ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುವುದು, ಅಧಿಕಾರಗಳು ಮತ್ತು ಕಾರ್ಯಗಳನ್ನು ಬಹಳ ಸ್ಪಷ್ಟವಾಗಿ ಗುರುತಿಸಲಾಗುವುದು ಎಂದು ಪ್ರಧಾನಿ ಮತ್ತು ಗೃಹ ಸಚಿವರು ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದಾರೆ

ಪ್ರಸ್ತುತ ಕ್ಷಣದಲ್ಲಿ ಬದುಕಲು ಯೋಗ ಸಹಾಯ ಮಾಡುತ್ತದೆ, ಯೋಗ ವಿಜ್ಞಾನವೂ ಹೌದು: ಪ್ರಧಾನಿ ಮೋದಿ
2024 ರ ಯೋಗ ದಿನದ ಧ್ಯೇಯವಾಕ್ಯ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬುದಾಗಿದೆ.

10th International Yoga day: ಶ್ರೀನಗರದ ದಾಲ್ ಸರೋವರ ತಟದಲ್ಲಿ ಪ್ರಧಾನಿ ಮೋದಿ ಯೋಗ
ಜಮ್ಮು-ಕಾಶ್ಮೀರದ ಶ್ರೀನಗರದಿಂದ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯವರೆಗೆ, ಅಂತಾರಾಷ್ಟ್ರೀಯ ಯೋಗ ದಿನವನ್ನು ಗುರುತಿಸಲು ಮೋದಿಯವರ ಶ್ರೀನಗರವನ್ನು ಈ ಬಾರಿ ಆಯ್ಕೆ ಮಾಡಿಕೊಂಡಿದ್ದು, ಪ್ರಧಾನಿಯವರ ಜೊತೆ ವಿವಿಧ ಸ್ತರದ ಸಾವಿರಾರು ಜನರು ಜೊತೆಗೂಡಿದ್ದಾರೆ

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್: ಮೂರು ಉಗ್ರರ ಹತ್ಯೆ
ಜೈಶ್ ಇ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಗೆ ಸೇರಿದ ಓರ್ವ ಉಗ್ರ ಸೇರಿದಂತೆ ಮೂವರು ಉಗ್ರರು ಶ್ರೀನಗರದ ಪಂತ ಚೌಕ್ ಪ್ರದೇಶದಲ್ಲಿ ಕಳೆದ ತಡರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಈ ಉಗ್ರರು ಜೆವನ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಅಲ್ಪಸಂಖ್ಯಾತರ ಮೇಲೆ ದಾಳಿ; ಭಯದಿಂದ ಕಣಿವೆ ರಾಜ್ಯ ತೊರೆಯುತ್ತಿರುವ ಕೆಲ ಕಾಶ್ಮೀರಿ ಪಂಡಿತರು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಹತ್ಯೆಗೆ ಗುರಿ ಇಡಲಾಗಿದೆ ಎಂಬ ಅನುಮಾನದಿಂದ ಕೆಲ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯವನ್ನು ತೊರೆಯುತ್ತಿದ್ದಾರೆ.

ಕಾಂಗ್ರೆಸ್ ರಾಜ್ಯ ನಾಯಕರ ಅಂತರ್ ಕಲಹ; ಬಿಜೆಪಿ ವಿರುದ್ಧ ಹೋರಾಟದ ನಿರೀಕ್ಷೆ ಕಷ್ಟಸಾಧ್ಯ- ಒಮರ್ ಅಬ್ದುಲ್ಲಾ
ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಅಂತರ್ ಕಲಹದಲ್ಲಿ ತೊಡಗಿರುವಾಗ ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು ನಿರೀಕ್ಷಿಸುವುದು ಕಷ್ಟಸಾಧ್ಯ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ.

ಪಾಕಿಸ್ತಾನ ಸ್ವಾತಂತ್ರ್ಯೋತ್ಸವ: ಗಡಿಯಲ್ಲಿ ಭಾರತ- ಪಾಕ್ ಸೈನಿಕರಿಂದ ಸಿಹಿ ವಿನಿಮಯ
ಪಾಕಿಸ್ತಾನದ ಸ್ವಾತಂತ್ರೋತ್ಸವದ ಅಂಗವಾಗಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡು, ಶುಭ ಹಾರೈಸಿದ್ದಾರೆ.

ಜಮ್ಮು-ಕಾಶ್ಮೀರ: ಕಲ್ಲು ತೂರಾಟಗಾರರಿಗೆ ಪಾಸ್ ಪೋರ್ಟ್, ಸರ್ಕಾರಿ ಸೇವೆಗೆ ಸೆಕ್ಯೂರಿಟಿ ಕ್ಲಿಯರೆನ್ಸ್ ನಿರಾಕರಣೆ
ಕಲ್ಲು ತೂರಾಟ ಅಥವಾ ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರಿಗೂ ಪಾಸ್ ಪೋರ್ಟ್ ಮತ್ತಿತರ ಸರ್ಕಾರಿ ಸೇವೆಗಳಿಗೆ ಅಗತ್ಯವಾದ ಸೆಕ್ಯೂರಿಟಿ ಕ್ಲಿಯರೆನ್ಸ್ ನೀಡದಿರಲು ಜಮ್ಮು ಮತ್ತು ಕಾಶ್ಮೀರದ ಸಿಐಡಿ ಘಟಕ ಮತ್ತು ಪೊಲೀಸರು ಆದೇಶಿಸಿದ್ದಾರೆ.

