ಹೈಕೋರ್ಟ್ನ ತೀರ್ಪಿನಿಂದ ದೊಡ್ಡ ಶಾಸಕ ರಾಜೇಗೌಡರಿಗೆ ಶಾಕ್ ಆಗಿದೆ. ಕಳೆದ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಗಳ ಬಗ್ಗೆ ಉಂಟಾದ ವಿವಾದ ಇದೀಗ ಮರು ಎಣಿಕೆಯ ಹಂತಕ್ಕೆ ಬಂದಿದೆ.