ರಾಜ್ಯಶೃಂಗೇರಿ ಪ್ರಕರಣ: ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಶೃಂಗೇರಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ನ್ಯಾಯಾಲಯ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.