ರಾಜಕೀಯನೀವು ನಮಗೂ ಡಿಸಿಎಂ; ಬೆದರಿಸುವ ಕೆಲಸ ಮಾಡೋದು ಬೇಡ: ಡಿಕೆಶಿಗೆ ಶಾಸಕ ಜೀವರಾಜ್ ತಿರುಗೇಟು
ಸರ್ಕಾರದಿಂದ ತನಿಖೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ತನಿಖೆ ಚುನಾವಣಾ ಆಯೋಗ ಮಾಡಬೇಕು. ಡಿಕೆಶಿಯವರು ಬೆದರಿಸುವ ಕೆಲಸ ಮಾಡೋದು ಬೇಡ. ಅವರು ನಮಗೂ ಉಪಮುಖ್ಯಮಂತ್ರಿ ಎಂದು ಟಾಂಗ್ ಕೊಟ್ಟರು.