Sringeri

ಶೃಂಗೇರಿ: ಲಾಂಗ್ ತೋರಿಸಿ ಕಳ್ಳತನಕ್ಕೆ ಮುಂದಾದ ಯುವಕನಿಗೆ ಕುರ್ಚಿಯಿಂದ ಹೊಡೆದು ಓಡಿಸಿದ ಮಹಿಳೆ, ವಿಡಿಯೋ!
ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದೆ.

ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ
ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಸಿಎಂ ಯಡಿಯೂರಪ್ಪ: ಮಳೆ ನಿಲ್ಲಲೆಂದು ವಿಶೇಷ ಪ್ರಾರ್ಥನೆ
ರಾಜ್ಯದಲ್ಲಿನ ಭಾರೀ ಮಳೆ, ಪ್ರವಾಹ ಸ್ಥಿತಿಯಿಂದ ಸಾವಿರಾರು ಜನರು ಕಂಗಾಲಾಗಿದ್ದು ಮನೆ ಮಾರುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಪ್ರವಾಹದ ಕಾರಣ ಆಸ್ತಿ ಪಾಸ್ತಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ನಿಲ್ಲಲಿ, ಪ್ರವಾಹ ತಗ್ಗಲಿ ಎಂದು ಶೃಂಗೇರಿ ಶಾರದಾಂಬೆಯಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳೀದ್ದಾರೆ.

ಶೃಂಗೇರಿ: ಹಿಮ್ನಿಗೆ ಸೇತುವೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ
ಹಿಮ್ನಿಗೆ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಶೃಂಗೇರಿ ತಾಲೂಕಿನ ನೆಮ್ನಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಮ್ಮಿಗೆ ಗೂಳಿಮಕ್ಕಿ ಹಾಗೂ ಅಬ್ಬಿವರೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ

ಚಿಕ್ಕಮಗಳೂರು: ತುಂಗೆಯಲ್ಲಿ ಸ್ನಾನಕ್ಕಾಗಿ ಹೋದ ಒಂದೇ ಕುಟುಂಬದ ನಾಲ್ವರು ನೀರುಪಾಲು!
ತುಂಗಾ ನದಿಯಲ್ಲಿ ಸ್ನಾನಕ್ಕಾಗಿ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸುಳಿಗೆ ಸಿಕ್ಕು ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲಿ ನಡೆದಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆಯ ಆರ್ಭಟ: ರಸ್ತೆ ಸಂಚಾರ ಅಸ್ತವ್ಯಸ್ಥ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಮೊಬೈಲ್ ಸಂಪರ್ಕ ಸಹ ಕಡಿತವಾಗಿದೆ.

ಶೃಂಗೇರಿ ಮಠದ ಶಾರದಾಂಬ ದೇವಾಲಯದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ
ಜನಾಶೀರ್ವಾದ ಯಾತ್ರೆಯ ಮೂರನೇ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದುಶೃಂಗೇರಿಯ ಶಾರಾದಾ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು..

ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ವಿದ್ಯಾರಣ್ಯರ ದೇವಾಲಯ ಪುನರ್ನಿರ್ಮಾಣ; ಫೆ.07 ರಂದು ಪ್ರತಿಷ್ಠಾಪನೆ, ಕುಂಭಾಭಿಷೇಕ
ಫೆ.07 ರಂದು ವಿದ್ಯಾರಣ್ಯಪುರದಲ್ಲಿ ವಿದ್ಯಾರಣ್ಯರ ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕವನ್ನು ಜಗದ್ಗುರು ಭಾರತೀ ತೀರ್ಥ ಸ್ವಾಮಿಗಳು ಹಾಗೂ ವಿಧುಶೇಖರ ಭಾರತೀ ಸ್ವಾಮಿಗಳು ನೆರವೇರಿಸಲಿದ್ದಾರೆ.

ಗಣೇಶ ಹಬ್ಬದ ವಿಶೇಷ: ಭಾರತೀಯ ಪುರಾತನ ವಿದ್ಯೆಗಳನ್ನು ಪೋಷಿಸುತ್ತಿರುವ ಶೃಂಗೇರಿಯ ಮಹಾಗಣಪತಿ ವಾಕ್ಯಾರ್ಥ ಸಭೆ!
ಆದಿ ಶಂಕರಾಚಾರ್ಯರು ಪ್ರಾರಂಭಿಸಿದ ದಕ್ಷಿಣಾಮ್ನಾಯ ಶೃಂಗೇರಿ ಪೀಠದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಮಹಾವಾಕ್ಯಾರ್ಥ ಸಭೆ (ವಿದ್ವತ್ ಸಭೆ) ನಡೆಯಲಿದ್ದು, ವಿದ್ವಾಂಸರ ಪಾಲಿಗೆ ನಿಜಕ್ಕೂ ಇದು ಮಹತ್ವದ ಹಬ್ಬವೇ...

