Srinidhi Shetty
ಮತ್ತೆ ಒಂದಾದ 'ರಂಗಿತರಂಗ' ಖ್ಯಾತಿಯ ಸೋದರರು; ಅನೂಪ್ ನಿರ್ದೇಶನದಲ್ಲಿ ನಿರೂಪ್ ಭಂಡಾರಿಗೆ ಶ್ರೀನಿಧಿ ಶೆಟ್ಟಿ ಜೋಡಿ!
ಮೂಲಗಳ ಪ್ರಕಾರ, ಇನ್ನೂ ಹೆಸರಿಡದ ಈ ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಸದ್ಯ ಕುಮಟಾದಲ್ಲಿ ನಡೆಯುತ್ತಿದೆ.

ರಾಮಾಯಣ ಸಿನಿಮಾದಲ್ಲಿ ಸೀತೆ ಪಾತ್ರಕ್ಕೆ ಮೊದಲು ಆಯ್ಕೆ ಆಗಿದ್ದು ಕನ್ನಡತಿ! ಹಾಗಾದ್ರೆ, ಮಿಸ್ ಆಗಿದ್ದು ಯಾಕೆ?
ರಾಮಾಯಣ ಚಿತ್ರದಲ್ಲಿ ಸೀತಾ ದೇವಿಯ ಪಾತ್ರ ಮಾಡಲು ಸಾಯಿ ಪಲ್ಲವಿ ಆಯ್ಕೆ ಆಗಿದ್ದರ ಬಗ್ಗೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಸಾಯಿ ಪಲ್ಲವಿ ಮಾತ್ರ ಅದಕ್ಕೆ ತಲೆ ಕೆಡಿಸಿ ಕೊಂಡಿಲ್ಲ. ಹಾಗಾದ್ರೆ, ಯಾರಾಗಿದ್ದರು ಗೊತ್ತಾ?

ಇಶಾ ಫೌಂಡೇಷನ್ನಲ್ಲಿ ಮಹಾ ಶಿವರಾತ್ರಿ: ರಾತ್ರಿಯಿಡೀ ಕುಣಿದು ಕುಪ್ಪಳಿಸಿದ ತಮನ್ನಾ ಭಾಟಿಯಾ, ಸಾರಾ ಅರ್ಜುನ್, ಶ್ರೀನಿಧಿ ಶೆಟ್ಟಿ! Video
ಸಾರಾ ಅರ್ಜುನ್, ತಮನ್ನಾ ಮತ್ತು ಶ್ರೀನಿಧಿ ಕುಣಿದು ಕುಪ್ಪಳಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.

'ರಾಮಾಯಣ' ಚಿತ್ರದಲ್ಲಿ ಸೀತೆಯ ಪಾತ್ರ ಕಳೆದುಕೊಂಡ ಶ್ರೀನಿಧಿ ಶೆಟ್ಟಿ: ಸಾಯಿ ಪಲ್ಲವಿ ಬಗ್ಗೆ ಹೇಳಿದ್ದು ಏನು?
ಸದ್ಯ HIT: The Third Case ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿರುವ ಶ್ರೀನಿಧಿ ಶೆಟ್ಟಿ, ಸಿದ್ಧಾರ್ಥ್ ಕಣ್ಣನ್ ಅವರೊಂದಿಗೆ ಮಾತನಾಡುತ್ತಾ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ಕಿಚ್ಚನಿಗೆ ಜೋಡಿಯಾದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಚಾಪ್ಟರ್ 1 ಹಾಗೂ ಚಾಪ್ಟರ್ 2 ಸಿನಿಮಾದ ರೀನಾ ಪಾತ್ರದಿಂದ ಮನೆಮಾತಾದ ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. ಕಿಚ್ಚ ಸುದೀಪ್ ಅವರಿಗೆ ನಾಯಕಿಯಾಗುತ್ತಿದ್ದಾರೆ.

ಜನಪ್ರಿಯತೆಯ ಅಮಲಿನಲ್ಲಿ ತೇಲದೆ ನನ್ನ ವೃತ್ತಿ ಜೀವನದ ಬಗ್ಗೆ ಎಚ್ಚರ ವಹಿಸಿದ್ದೇನೆ: ಶ್ರೀನಿಧಿ ಶೆಟ್ಟಿ
ಕೆಜಿಎಫ್ ಬ್ಲಾಕ್ ಬಸ್ಟರ್ ಸಿನಿಮಾದಲ್ಲಿ ತಮ್ಮ ಛಾಪು ಮೂಡಿಸಿದ್ದ ಶ್ರೀನಿಧಿ ಶೆಟ್ಟಿ, ತಮ್ಮ ಸಿನಿಮಾಗಳನ್ನು ಆಯ್ಕೆಮಾಡುವಲ್ಲಿ ತಾಳ್ಮೆ ಮತ್ತು ವಿವೇಚನೆ ಅನುಸರಿಸಿದ್ದಾರೆ.

ನನ್ನ ಪ್ರತಿಯೊಂದು ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ಆಗಬೇಕೆಂದೇನೂ ಇಲ್ಲ: ಶ್ರೀನಿಧಿ ಶೆಟ್ಟಿ
ಕೆಜಿಎಫ್ ಚಿತ್ರದ ಭಾರೀ ಯಶಸ್ಸಿನ ನಂತರ ನಟಿ ಶ್ರೀನಿಧಿ ಶೆಟ್ಟಿ ಮತ್ತೊಂದು ಬಹುಭಾಷಾ ಚಿತ್ರ ‘ಕೋಬ್ರಾ’ದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವು ತಮಿಳಿನಲ್ಲಿ ಆಕೆಯ ಚೊಚ್ಚಲ ಚಿತ್ರವಾಗಿದೆ. ಚಿತ್ರದ ಕಥೆ, ನಿರ್ದೇಶಕರು ಹಾಗೂ ನಟ ವಿಕ್ರಮ್ ಅವರು...

ಕೆಜಿಎಫ್ ಬೆಡಗಿ ಶ್ರೀನಿಧಿ ಅಭಿನಯದ ಮತ್ತೊಂದು ಚಿತ್ರದ ಟೀಸರ್ ಬಿಡುಗಡೆ!
ಕನ್ನಡದ ನಟಿ ಶ್ರೀನಿಧಿ ಶೆಟ್ಟಿ, ಚಿಯಾನ್ ವಿಕ್ರಂ ಮತ್ತು ಕ್ರಿಕೆಟಿಗ ಇರ್ಫಾನ್ ಪಠಾಣ್ ಅಭಿನಯದ ಕೊಬ್ರಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಜಯ್ ಜ್ಞಾನಮೂರ್ತಿ ನಿರ್ದೇಶಿಸಿದ್ದಾರೆ.

'ಕೆಜಿಎಫ್ 2'ಗೆ ಶ್ರೀನಿಧಿ ಶೆಟ್ಟಿ ಸಿದ್ಧ, ನಿಜವಾದ ಪರೀಕ್ಷೆ ಈಗ ಆರಂಭ!
ರಾಖಿ ಭಾಯ್ ಯಶ್ ಅಭಿನಯದ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ಬುಹು ನಿರೀಕ್ಷಿತ 'ಕೆಜಿಎಫ್ 2'ಚಿತ್ರಕ್ಕೆ ನಾಯಕಿ ಶ್ರೀನಿಧಿ ಶೆಟ್ಟಿ ಅವರು...

