ರಾಜಕೀಯಕೇಂದ್ರ ಸರ್ಕಾರ ಯುವ ಚಳುವಳಿಯನ್ನು ಅಸ್ಥಿರಗೊಳಿಸುತ್ತಿದೆ: ಡಿ.ಕೆ. ಶಿವಕುಮಾರ್
ಕೋವಿಡ್-19 ಪರಿಹಾರ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದನ್ನು ಖಂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಯುವ ಚಳುವಳಿಯನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.