Srinivas Prasad

'ಸಿದ್ದರಾಮಯ್ಯ ಅವರಿಗೆ ಬುದ್ದಿವಂತಿಕೆ ಇರಲಿಲ್ಲ, ಅವರು ಮಾಡಿದ ತಪ್ಪನ್ನು ನೀವು ಮಾಡಬೇಡಿ'
ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಹೇಳುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ನಿಂದ ಗುಣಮುಖರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್; ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೊರೋನಾ ಹಿನ್ನೆಲೆ, ಬಿಎಸ್ ವೈ ಪುತ್ರ ವಿಜಯೇಂದ್ರ ಹೋಂ ಕ್ವಾರಂಟೈನ್
ಇತ್ತೀಚೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರೀಗ ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ.

'ಸೋತಿದ್ದರೂ ಎಂಟಿಬಿಗೆ ಟಿಕೆಟ್ ನೀಡಲಾಗಿದೆ, ಎಲ್ಲಾ ಶಾಸಕರನ್ನೂ ಒಗ್ಗೂಡಿಸಿದ ವಿಶ್ವನಾಥ್ ಗೆ ಏಕಿಲ್ಲ?'
ಎಚ್. ವಿಶ್ವನಾಥ್‌ಗೆ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಏಕೆ ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯ ದುರಹಂಕಾರಕ್ಕೆ ತಕ್ಕ ಶಾಸ್ತಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ವೈಟ್ ವಾಷ್
15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ ವಾಷ್ ಆಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.

ದಸರಾ ಆಚರಣೆಗಿಂತ ನೆರೆ ಪರಿಹಾರಕಾರ್ಯ ಮುಖ್ಯ; ಶ್ರೀನಿವಾಸ್ಪ್ರಸಾದ್
ಉತ್ತರ ಕರ್ನಾಟಕದ ಜನರು ನೆರೆ ಹಾವಳಿಯ ಪರಿಣಾಮಗಳಿಂದ ಬಳಲುತ್ತಿರುವಾಗ, ವಿಜೃಂಭಣೆಯ ದಸರಾ ಆಚರಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಚಾಮರಾಜನಗರದಿಂದ ಸ್ಪರ್ಧಿಸುವಂತೆ ಶ್ರೀನಿವಾಸ ಪ್ರಸಾದ್ ಮೇಲೆ ಹೆಚ್ಚಿದ ಒತ್ತಡ
ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಿಂದ ಸ್ಪರ್ದಿಸುವಂತೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ....

ಚುನಾವಣೆಗೆ ನಿಲ್ಲಲ್ಲ; ಸಕ್ರಿಯ ರಾಜಕಾರಣ ಬಿಡಲ್ಲ: ಶ್ರೀನಿವಾಸ ಪ್ರಸಾದ್
ಇನ್ನೆಂದೂ ತಾವು ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ನಂಜನಗೂಡು ಉಪಚುನಾವಣೆ: ಪ್ರಚಾರಕ್ಕೆ ಬೆಂಕಿ ಮಹದೇವು ಕುಟುಂಬಸ್ಥರ ಓಲೈಕೆಗೆ ಕಾಂಗ್ರೆಸ್ ಮುಂದು
ಶತೃಗಳ ಶತೃ ಮಿತ್ರ ಎಂಬ ಗಾದೆಯಂತೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ...

