Srinivas Raju
ಶ್ರೀನಿವಾಸ್ ರಾಜು ನಿರ್ದೇಶನದ ಚಿತ್ರ ಕನ್ನಡ-ಹಿಂದಿಯಲ್ಲಿ ಬಿಡುಗಡೆ; ಬಾಲಿವುಡ್ಗೆ ನಟ ಗಣೇಶ್ ಎಂಟ್ರಿ!
ಗಣೇಶ್ ಹಿಂದಿ ವೀಕ್ಷಕರಿಗೆ ಹೊಸಬರೇನಲ್ಲ. 2006ರ ಬ್ಲಾಕ್ಬಸ್ಟರ್ ಚಿತ್ರವಾದ 'ಮುಂಗಾರು ಮಳೆ' ಚಿತ್ರವು ಎಲ್ಲ ಚಿತ್ರೋದ್ಯಮಗಳಲ್ಲಿ ವ್ಯಾಪಕ ಮೆಚ್ಚುಗೆ ಪಡೆಯಿತು.
ಶ್ರೀನಿವಾಸ್ ರಾಜು ನಿರ್ದೇಶನದ ಚಿತ್ರದಲ್ಲಿ ಗಣೇಶ್ಗೆ ಮಾಳವಿಕಾ ಶರ್ಮಾ ಜೋಡಿ; ಸ್ಯಾಂಡಲ್ವುಡ್ಗೆ ಪದಾರ್ಪಣೆ
ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ. ದೇವಿಕಾ ಭಟ್ ಅಧಿಕೃತವಾಗಿ ಚಿತ್ರತಂಡ ಸೇರ್ಪಡೆಗೊಂಡಿದ್ದರೆ, ಮಾಳವಿಕಾ ಶರ್ಮಾ ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.

ಸೂಪರ್ ಹಿಟ್ 'ಕೃಷ್ಣಂ ಪ್ರಣಯ ಸಖಿ' ಜೋಡಿ ಹೊಸ ಸಿನಿಮಾ: Golden Star ಮುಂದಿನ ಚಿತ್ರಕ್ಕೆ ಶ್ರೀನಿವಾಸ್ ರಾಜು ಆ್ಯಕ್ಷನ್ ಕಟ್
ಇನ್ನೂ ಹೆಸರಿಡದ ಈ ಸಿನಿಮಾದ ಮುಹೂರ್ತ ಸಮಾರಂಭ ಆಗಸ್ಟ್ 3 ರಂದು ನಡೆದಿದ್ದು, ಮೈಸೂರು ಹಾಗೂ ಸುತ್ತಮುತ್ತಲಿನಲ್ಲಿ ಚಿತ್ರ ಚಿತ್ರೀಕರಣ ನಡೆಯುತ್ತಿದೆ.

ವಿಯೆಟ್ನಾಂನಲ್ಲಿ ಅಂತಿಮ ಹಂತದ ಚಿತ್ರೀಕರಣಕ್ಕೆ 'ಕೃಷ್ಣಂ ಪ್ರಣಯ ಸಖಿ' ಚಿತ್ರತಂಡ ಸಜ್ಜು
ಶ್ರೀನಿವಾಸ್ ರಾಜು ನಿರ್ದೇಶನದ ಗಣೇಶ್ ನಟನೆಯ ಮುಂಬರುವ ಚಿತ್ರ 'ಕೃಷ್ಣಂ ಪ್ರಣಯ ಸಖಿ' ಚಿತ್ರೀಕರಣ ಮುಕ್ತಾಯದ ಹಂತದಲ್ಲಿದ್ದು, ವಿಯೆಟ್ನಾಂನಲ್ಲಿ ಅಂತಿಮ ಹಂತದ ಚಿತ್ರೀಕರಣಕ್ಕೆ ಚಿತ್ರತಂಡವು ತಯಾರಿ ನಡೆಸುತ್ತಿದೆ.

ಗಣೇಶ್-ಶ್ರೀನಿವಾಸ್ ರಾಜು ಮುಂಬರುವ ಚಿತ್ರದ ಮೂಲಕ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ!
ಈಗಾಗಲೇ ತೆಲುಗು, ಮಲಯಾಳಂ, ತಮಿಳಿನಲ್ಲಿ ಛಾಪು ಮೂಡಿಸಿರುವ ನಟಿ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಬಹುಭಾಷಾ ನಟಿ, ಉಸ್ತಾದ್ ಹೋಟೆಲ್ನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರು.

ನಟ ಗಣೇಶ್ ಮುಂದಿನ ಸಿನಿಮಾಗೆ ದಂಡುಪಾಳ್ಯ ಖ್ಯಾತಿಯ ನಿರ್ದೇಶಕ ಶ್ರೀನಿವಾಸ ರಾಜು ಆ್ಯಕ್ಷನ್ ಕಟ್?
ಗೋಲ್ಡನ್ ಸ್ಟಾರ್ ಗಣೇಶ್, ಸದ್ಯ ಪ್ರೀತಂ ಗುಬ್ಬಿ ಅವರ ಬಹು ನಿರೀಕ್ಷಿತ ಚಿತ್ರ 'ಬಾನದಾರಿಯಲ್ಲಿ' ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ಮಧ್ಯೆ, ನಟ ಹಲವಾರು ನಿರ್ದೇಶಕರೊಂದಿಗೆ ಚರ್ಚೆಯಲ್ಲಿ ತೊಡಗಿರುವ ಬಗ್ಗೆ ವದಂತಿಗಳಿವೆ. ಮುಂಬರುವ ಚಿತ್ರಕ್ಕಾಗಿ ಗಣೇಶ್ ಅವರು ನಿರ್ದೇಶಕ ಶ್ರೀನಿವಾಸ್ ರಾಜು ಅವರೊಂದಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಹೊಸ ಮುಖಗಳು ಕ್ಲಿಕ್ ಆಗಲು 'ಕ್ರೈಮ್ ಥ್ರಿಲ್ಲರ್' ಚಿತ್ರಗಳು ಉತ್ತಮ: ಶ್ರೀನಿವಾಸ್ ರಾಜು
ದಂಡುಪಾಳ್ಯ ಚಿತ್ರದ ಮೂಲಕ ಹೆಸರು ಮಾಡಿರುವ ನಿರ್ದೇಶಕ ಶ್ರೀನಿವಾಸ್ ರಾಜು ಅವರು ಇದೀಗ ಹುಬ್ಬಳ್ಳಿ ಡಾಬಾ ಎಂ ಚಿತ್ರವನ್ನು ನಿರ್ದೇಶಿಸಿದ್ದು, ಐದು ವರ್ಷಗಳ ಬಳಿಕ ಕೊಲೆ ರಹಸ್ಯದೊಂದಿಗೆ ಸ್ಯಾಂಡಲ್'ವುಡ್'ಗೆ ಮರಳುತ್ತಿದ್ದಾರೆ.

ಮಿಸ್ಟರಿ ಥ್ರಿಲ್ಲರ್ ಕಥಾನಕಕ್ಕಾಗಿ ಮತ್ತೊಮ್ಮೆ ಒಂದಾದ 'ದಂಡುಪಾಳ್ಯ' ಶ್ರೀನಿವಾಸ್ ರಾಜು, ಪೂಜಾ ಗಾಂಧಿ!
ನಟಿ ಪೂಜಾ ಗಾಂಧಿ ತಮ್ಮ ಚೊಚ್ಚಲ ಚಿತ್ರ "ಮುಂಗಾರು ಮಳೆ" ಜತೆಗೆ ಕನ್ನಡಿಗರ ಮನೆ ಮಾತಾಗಿದ್ದರು. ನಂತರ, ನಿರ್ದೇಶಕ ಶ್ರೀನಿವಾಸ್ ರಾಜು ಅವರ "ದಂಡುಪಾಳ್ಯ" ಸರಣಿಗಳಲ್ಲಿ ಅವರ ದಿಟ್ಟ ಪಾತ್ರದೊಂದಿಗೆ, ಅವರು ಮತ್ತೆ ಖ್ಯಾತಿಗೆ ಏರಿದರು

'ದಂಡುಪಾಳ್ಯ' ನಿರ್ದೇಶಕ ಶ್ರೀನಿವಾಸ್ ರಾಜು ಹೊಸ ವೆಬ್ ಸಿರೀಸ್ 'ಗರಡಿ ಮನೆ'
ದಂಡುಪಾಳ್ಯ ಸಿನಿಮಾ ನಿರ್ದೇಶಕ ಶ್ರೀನಿವಾಸ್ ರಾಜು ಗರಡಿ ಮನೆ ಎಂಬ ವೆಬ್ ಸಿರೀಸ್ ನಿರ್ದೇಶಿಸುತ್ತಿದ್ದಾರೆ.

