ವಿಶೇಷರಾಷ್ಟ್ರೀಯ ಗಣಿತ ದಿನ: ಗಣಿತದ ಮೇಧಾವಿ ಶ್ರೀನಿವಾಸ ರಾಮಾನುಜನ್ ಬಗ್ಗೆ ಆಸಕ್ತಿಕರ ಸಂಗತಿಗಳು
20 ನೇ ಶತಮಾನದ ಆರಂಭದಲ್ಲಿ ಗಣಿತ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಖ್ಯಾತ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ಡಿಸೆಂಬರ್ 22 ರಂದು ಭಾರತದಲ್ಲಿ ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಗುತ್ತದೆ.