ದೇಶಶಾಸಕ ಅಖಂಡ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧ ಕೋಟಿ ರೂ. ಇನಾಮು ಫೋಷಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಸಂಬಂಧಿ ನವೀನ್ ತಲೆ ತಂದವರಿಗೆ ಅರ್ಧಕೋಟಿ ಬಹುಮಾನ ನೀಡುತ್ತೇನೆಂದು ಹೇಳಿದ್ದ ಉತ್ತರಪ್ರದೇಶದ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.