Srinivasa Poojary

ಕಿಸಾನ್ ಕಾರ್ಡ್ ಹೊಂದಿದ ಮೀನುಗಾರರಿಗೆ ಸಾಲ ಸೌಲಭ್ಯ- ಸಚಿವ ಕೋಟ ಶ್ರೀನಿವಾಸ ಪೂಜಾರಿ
ರಾಜ್ಯ ಸರ್ಕಾರ ಆತ್ಮ ನಿರ್ಮಲ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳಲು ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ಮೂಲಕ ತರಬೇತಿ ಪಡೆದುಕೊಂಡು ಪಂಜರ ಮೀನುಕೃಷಿಯಲ್ಲಿ ಯಶಸ್ಸು ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

23 ಸಾವಿರ ಮೀನುಗಾರರ 60 ಕೋಟಿ ರೂ. ಸಾಲ ಮನ್ನಾ: ಶ್ರೀನಿವಾಸ ಪೂಜಾರಿ
ಮೀನುಗಾರರ ಸಾಲಮನ್ನಾ ಯೋಜನೆಗೆ ಹಣಕಾಸು ಇಲಾಖೆ 60 ಕೋಟಿ ರೂ ಬಿಡುಗಡೆ ಮಾಡಿದ್ದು, ಇದರಿಂದ 23 ಸಾವಿರ ಮೀನುರಾರರ ಸಾಲ ಮನ್ನಾ ಆಗಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

