ಸಿನಿಮಾ ಸುದ್ದಿಕನ್ನಡಿಗರ ಕಣ್ಮಣಿ ಪುನೀತ್ ಸ್ಮರಣೆ: ಬೆಂಗಳೂರಿನ ಶ್ರೀನಿವಾಸ ಚಿತ್ರಮಂದಿರದಲ್ಲಿ ಇಂದು 'ರಾಜಕುಮಾರ' ಉಚಿತ ಪ್ರದರ್ಶನ
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಶ್ರೀನಿವಾಸ ಚಿತ್ರಮಂದಿರದಲ್ಲಿ ಸೋಮವಾರ ಬೆಳಗ್ಗೆ ಅವರ ಯಶಸ್ವಿ ಚಿತ್ರ 'ರಾಜಕುಮಾರ'ನ ವಿಶೇಷ ಉಚಿತ ಪ್ರದರ್ಶನ ಏರ್ಪಡಿಸಲಾಯಿತು.