ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಮ್ಯಾನೇಜರ್ ಶ್ರೀನಿವಾಸ್ ಅವರನ್ನು ಆ ಕೆಲಸದಿಂದ ಕಿತ್ತು ಹಾಕಲಾಗಿದೆ. ಈ ಬಗ್ಗೆ ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಷನ್ ಅಧಿಕೃತ ಖಾತೆಯಲ್ಲಿ ತಿಳಿಸಲಾಗಿದೆ.