ರಾಜ್ಯಕೋಲಾರ: ಕಾರಿನಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ ರೂ.2.95 ವಶಕ್ಕೆ ಪಡೆದು, ಸಿನಿಮೀಯ ರೀತಿಯಲ್ಲಿ ಆರೋಪಿಗಳ ಬಂಧಿಸಿದ ಪೊಲೀಸರು
2 ಕಾರುಗಳಲ್ಲಿ ದಾಖಲೆ ರಹಿತವಾಗಿ ರೂ.2.95 ಕೋಟಿ ಸಾಗಿಸುತ್ತಿದ್ದ ಆರೋಪಿಗಳನ್ನು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧನಕ್ಕೊಳಪಡಿಸಿ, ಹಣ ಜಪ್ತಿ ಮಾಡಿರುವ ಘಟನೆ ಕೋಲಾರದ ಶ್ರೀನಿವಾರಪುರ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.