ಸಿನಿಮಾ ಸುದ್ದಿಗೋಲ್ಡನ್ ಸ್ಟಾರ್ ಗಣೇಶ್ 41ನೇ ಚಿತ್ರ 'ಕೃಷ್ಣಂ ಪ್ರಣಯ ಸಖಿ' ಶೂಟಿಂಗ್ ಮುಕ್ತಾಯ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ.