ದೇಶಶ್ರೀರಾಮ್ ವೆಂಕಟರಾಮನ್ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಐಎಎಸ್ ಅಧಿಕಾರಿ ಮೊದಲ ಆರೋಪಿ
ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ವೇಗವಾಗಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಪತ್ರಕರ್ತ ಕೆಎಂ ಬಷೀರ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರು ತಿಂಗಳ ಬಳಿಕ ನ್ಯಾಯಾಲಯದಲ್ಲಿ ಚಾರ್ಚ್ ಶೀಟ್ ಸಲ್ಲಿಸಿದ್ದು, ಐಎಎಸ್ ಅಧಿಕಾರಿಯನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ.