ಸಿನಿಮಾ ಸುದ್ದಿಶ್ರೀರಾಮನವಮಿಗೆ 'ರಾಬರ್ಟ್' ಕೊಡ್ತಿದ್ದಾನೆ ಈ ವಿಶೇಷ ಗಿಫ್ಟ್!
ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ಗೆ ತೆರೆಗೆ ಬರಬೇಕಿತ್ತು. ಆದರೆ ಮಹಾಮಾರಿ ಕೊರೊನಾ ವೈರಸ್ ಹಾವಳಿಯ ಪರಿಣಾಮ ರಾಬರ್ಟ್ ರಿಲೀಸ್ ಮುಂದಕ್ಕೆ ಹೋಗಿದೆ.