Sriramulu

ಶ್ರೀರಾಮುಲು ಬಳ್ಳಾರಿ ಹುಲಿಯಲ್ಲ, ಕರ್ನಾಟಕದ ಹುಲಿ; ಅಶೋಕ್ ರೌದ್ರವತಾರ, ನಿಜವಾದ ಗೌಡರ ಪಾತ್ರ ಹೊರಬರ್ತಿದೆ: ಬಸವರಾಜ ಬೊಮ್ಮಾಯಿ
ರಾಜಕೀಯ

ಶ್ರೀರಾಮುಲು ಬಳ್ಳಾರಿ ಹುಲಿಯಲ್ಲ, ಕರ್ನಾಟಕದ ಹುಲಿ; ಅಶೋಕ್ ರೌದ್ರವತಾರ, ನಿಜವಾದ ಗೌಡರ ಪಾತ್ರ ಹೊರಬರ್ತಿದೆ: ಬಸವರಾಜ ಬೊಮ್ಮಾಯಿ

ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರನ್ನು ಪದೇಪದೇ ಪ್ರಸ್ತಾಪಿಸಿ, ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ನಾಗೇಂದ್ರನನ್ನು ಬೆಳೆಸಿದ್ದೇ ನೀವು. ಆತ ಈಗ ಭೂತಕಾಲ.

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು
ರಾಜಕೀಯ

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು

ಐದು ದಿನ ಬಿಡಿ, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಇಲ್ಲಿಯೇ ಇದ್ದರು. ಎಂಎಲ್ಎ ಆಗಿ ನಮ್ಮ ಭಾಗದಲ್ಲಿ ಗೆದ್ದಿದ್ದರು. ನನ್ನ ವಿರುದ್ಧವೇ 1600 ವೋಟ್ ಗಳಿಂದ ಗೆದ್ದಿದ್ದರು. ಆ 1600 ವೋಟ್ ಗಳು ಕಳ್ಳ ವೋಟ್ ಗಳಾಗಿದ್ದವು.

POCSO Case: ಸಂತ್ರಸ್ತೆಯ ಹೆಸರು-ವಿಳಾಸ ಬಹಿರಂಗ; ಕ್ಷಮೆಯಾಚಿಸಿದ ಶ್ರೀರಾಮುಲು
ರಾಜ್ಯ

POCSO Case: ಸಂತ್ರಸ್ತೆಯ ಹೆಸರು-ವಿಳಾಸ ಬಹಿರಂಗ; ಕ್ಷಮೆಯಾಚಿಸಿದ ಶ್ರೀರಾಮುಲು

ಬಳ್ಳಾರಿಯಲ್ಲಿ ಅಕ್ರಮಗಳು, ದಂಧೆಗಳು, ಗಾಂಜಾ, ಡ್ರಗ್ಸ್‌ ಮಾರಾಟ ಎಗ್ಗಿಲ್ಲದೇ ನಡೆದಿವೆ. ಇದನ್ನೇ ಜನವರಿ 17ರ ಸಮಾವೇಶದಲ್ಲಿ ಹೇಳಿದ್ದೆ. ಆಗ ಅನಿವಾರ್ಯವಾಗಿ ಅತ್ಯಾಚಾರ ಸಂತ್ರಸ್ತೆ ಕುರಿತು ಮಾತನಾಡಬೇಕಾಯಿತು.

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ
ರಾಜಕೀಯ

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ

ಆಕಸ್ಮಿಕವಾಗಿ ನಡೆದ ಘಟನೆ ಅಲ್ಲ, ಪ್ರೀ ಪ್ಲಾನ್ಡ್ ಅಟ್ಯಾಕ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬರೀ ಬ್ಯಾನರ್ ಕಟ್ಟೋಕೆ ಬಂದಿರಲಿಲ್ಲ.

Watch | ವಿಜಯಪುರಕ್ಕೆ ನಿರ್ಬಂಧ: 'ಸುಪ್ರೀಂ'ನಲ್ಲಿ ಕನ್ನೇರಿ ಶ್ರೀಗೆ ಹಿನ್ನಡೆ; ಹೈಕಮಾಂಡ್ ಗೆ ಸಿದ್ದರಾಮಯ್ಯ 300 ಕೋಟಿ ರೂ ಕಪ್ಪ: ಶ್ರೀರಾಮುಲು; ಭ್ರಷ್ಟಾಚಾರ ಆರೋಪ: ಕಾಗೇರಿಗೆ ಯು.ಟಿ ಖಾದರ್ ತಿರುಗೇಟು!
ವಿಡಿಯೋ

Watch | ವಿಜಯಪುರಕ್ಕೆ ನಿರ್ಬಂಧ: 'ಸುಪ್ರೀಂ'ನಲ್ಲಿ ಕನ್ನೇರಿ ಶ್ರೀಗೆ ಹಿನ್ನಡೆ; ಹೈಕಮಾಂಡ್ ಗೆ ಸಿದ್ದರಾಮಯ್ಯ 300 ಕೋಟಿ ರೂ ಕಪ್ಪ: ಶ್ರೀರಾಮುಲು; ಭ್ರಷ್ಟಾಚಾರ ಆರೋಪ: ಕಾಗೇರಿಗೆ ಯು.ಟಿ ಖಾದರ್ ತಿರುಗೇಟು!

ರೆಡ್ಡಿ-ರಾಮುಲು ವೈಮನಸ್ಸು ಶಮನಕ್ಕಾಗಿ ಅಡಿಪಾಯ ಹಾಕಿದ್ದೇ ನಾನು; ಇಬ್ಬರು ನನಗೆ ಒಳ್ಳೆಯ ಗಿಫ್ಟ್ ಕೊಟ್ರು: ಸೋಮಣ್ಣ ಅಸಮಾಧಾನ
ರಾಜಕೀಯ

ರೆಡ್ಡಿ-ರಾಮುಲು ವೈಮನಸ್ಸು ಶಮನಕ್ಕಾಗಿ ಅಡಿಪಾಯ ಹಾಕಿದ್ದೇ ನಾನು; ಇಬ್ಬರು ನನಗೆ ಒಳ್ಳೆಯ ಗಿಫ್ಟ್ ಕೊಟ್ರು: ಸೋಮಣ್ಣ ಅಸಮಾಧಾನ

ರೆಡ್ಡಿ ಮತ್ತು ಶ್ರೀರಾಮುಲು ಇತ್ತೀಚಿಗಿನ ಬಿಜೆಪಿ ಕಾರ್ಯಕ್ರಮದಲ್ಲಿ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ ನನಗೆ ಇಬ್ಬರೂ ಒಳ್ಳೆಯ ಗಿಫ್ಟ್‌ ನೀಡಿದ್ದಾರೆ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

'ದೂರಾಗದ ಸ್ನೇಹಿತರು ನಾವು': ವೈಮನಸ್ಸು ಬದಿಗೊತ್ತಿ ಜನಾರ್ಧನ ರೆಡ್ಡಿ- ಶ್ರೀರಾಮುಲು ಮತ್ತೆ ಒಂದು!
ರಾಜಕೀಯ

'ದೂರಾಗದ ಸ್ನೇಹಿತರು ನಾವು': ವೈಮನಸ್ಸು ಬದಿಗೊತ್ತಿ ಜನಾರ್ಧನ ರೆಡ್ಡಿ- ಶ್ರೀರಾಮುಲು ಮತ್ತೆ ಒಂದು!

ತಾಲ್ಲೂಕಿನ ಮರಳಿ ಗ್ರಾಮದ ಸಮೀಪದಲ್ಲಿ ಭಾನುವಾರ ನಡೆದ ಪಕ್ಷದ ಅವಲೋಕನಾ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಇಬ್ಬರೂ ನಾಯಕರು ಕಾಣಿಸಿಕೊಂಡರು.

ಯತ್ನಾಳ್ ಉಚ್ಛಾಟನೆ ನಿರ್ಧಾರ ಮರುಪರಿಶೀಲಿಸಿ: BJP ಹೈಕಮಾಂಡ್'ಗೆ ಶ್ರೀರಾಮುಲು ಮನವಿ
ರಾಜಕೀಯ

ಯತ್ನಾಳ್ ಉಚ್ಛಾಟನೆ ನಿರ್ಧಾರ ಮರುಪರಿಶೀಲಿಸಿ: BJP ಹೈಕಮಾಂಡ್'ಗೆ ಶ್ರೀರಾಮುಲು ಮನವಿ

ಹೈಕಮಾಂಡ್ ನಿರ್ಧಾರ ಆಶ್ಚರ್ಯ ತರಿಸಿತು, ಸಮುದಾಯದ ಪ್ರಮುಖ ನಾಯಕನನ್ನು ಕಳೆದುಕೊಳ್ಳುವುದು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರಬಹುದು.

BJP ಬಣ ಬಡಿದಾಟ: ಒಡೆದ ಮನಸ್ಸುಗಳ ಒಗ್ಗೂಡಿಸಲು ಶೀಘ್ರದಲ್ಲೇ ಶ್ರೀರಾಮುಲು ರಾಜ್ಯ ಪ್ರವಾಸ
ರಾಜಕೀಯ

BJP ಬಣ ಬಡಿದಾಟ: ಒಡೆದ ಮನಸ್ಸುಗಳ ಒಗ್ಗೂಡಿಸಲು ಶೀಘ್ರದಲ್ಲೇ ಶ್ರೀರಾಮುಲು ರಾಜ್ಯ ಪ್ರವಾಸ

ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್‌ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.