Sriramulu

ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆ
ರಾಜ್ಯ

ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆಯಾಗಿರುವುದಾಗಿ ತಿಳಿದುಬಂದಿದೆ. 

ಶ್ರೀರಾಮನಂತೆ ಸರ್ಕಾರದ ಆದೇಶ ಪಾಲಿಸಿ: ಆರೋಗ್ಯ ಸಚಿವ ಶ್ರೀರಾಮುಲು 
ರಾಜ್ಯ

ಶ್ರೀರಾಮನಂತೆ ಸರ್ಕಾರದ ಆದೇಶ ಪಾಲಿಸಿ: ಆರೋಗ್ಯ ಸಚಿವ ಶ್ರೀರಾಮುಲು 

ಪಿತೃವಾಕ್ಯ ಪರಿಪಾಲಕ ಶ್ರೀರಾಮನಂತೆ ನೀವು ಸರ್ಕಾರದ ವಾಕ್ಯವನ್ನು ಪಾಲಿಸಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ.

ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 45 ಮಂದಿ ಭಾಗಿ: ಆರೋಗ್ಯ ಸಚಿವ ಶ್ರೀರಾಮುಲು
ರಾಜ್ಯ

ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 45 ಮಂದಿ ಭಾಗಿ: ಆರೋಗ್ಯ ಸಚಿವ ಶ್ರೀರಾಮುಲು

ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ನಡೆದ ಖಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕದ 45 ಮಂದಿ ಕೂಡ ಭಾಗವಿಸಿದದು, ಇದರಲ್ಲಿ ಶಿರಾದಲ್ಲಿ ಮೃತಪಟ್ಟ ವ್ಯಕ್ತಿ ಕೂಡ ಇದ್ದಾರೆಂದು ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಮಂಗಳವಾರ ಹೇಳಿದ್ದಾರೆ.

ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಸುಧಾಕರ್-ಶ್ರೀರಾಮುಲು ನಡುವೆ ಜಟಾಪಟಿ: ಮಧ್ಯಪ್ರವೇಶಿಸಿ ಜವಾಬ್ದಾರಿ ಹಂಚಿದ ಸಿಎಂ
ರಾಜ್ಯ

ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಸುಧಾಕರ್-ಶ್ರೀರಾಮುಲು ನಡುವೆ ಜಟಾಪಟಿ: ಮಧ್ಯಪ್ರವೇಶಿಸಿ ಜವಾಬ್ದಾರಿ ಹಂಚಿದ ಸಿಎಂ

ರಾಜ್ಯದಲ್ಲಿ ಕೊರೋನಾ ವೈರಸ್ ಪರಿಸ್ಥಿತಿ ನಿಭಾಯಿಸುವಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮಧ್ಯ ಜಟಾಪಟಿ ಎದುರಾಗಿದ್ದು, ಈ ವೇಳೆ ಮಧ್ಯಪ್ರವೇಶಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜವಾಬ್ದಾರಿ ನಿಭಾಯಿಸಿದ ಘಟನೆ ನಡೆಯಿತು. 

ಕೊವಿಡ್-19: ಬಳ್ಳಾರಿ ಜಿಲ್ಲಾಸ್ಪತ್ರೆಯ ಐಸೋಲೆಟೆಡ್ ವಾರ್ಡ್ ಗೆ ಶ್ರೀರಾಮುಲು ಭೇಟಿ
ರಾಜ್ಯ

ಕೊವಿಡ್-19: ಬಳ್ಳಾರಿ ಜಿಲ್ಲಾಸ್ಪತ್ರೆಯ ಐಸೋಲೆಟೆಡ್ ವಾರ್ಡ್ ಗೆ ಶ್ರೀರಾಮುಲು ಭೇಟಿ

ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಗೌರಿಬಿದನೂರಿನಲ್ಲಿ ಮೃತಪಟ್ಟ ವೃದ್ಧೆಯಲ್ಲಿ ಸೋಂಕು ದೃಢ- ರಾಜ್ಯದಲ್ಲಿ ಕೋವಿಡ್ -19 ಮೃತರ ಸಂಖ್ಯೆ 2ಕ್ಕೇರಿಕೆ
ರಾಜ್ಯ

ಗೌರಿಬಿದನೂರಿನಲ್ಲಿ ಮೃತಪಟ್ಟ ವೃದ್ಧೆಯಲ್ಲಿ ಸೋಂಕು ದೃಢ- ರಾಜ್ಯದಲ್ಲಿ ಕೋವಿಡ್ -19 ಮೃತರ ಸಂಖ್ಯೆ 2ಕ್ಕೇರಿಕೆ

 ಗೌರಿಬಿದನೂರಿನಲ್ಲಿ ನಿನ್ನೆ ಮೃತಪಟ್ಟ ವೃದ್ಧೆಯ ವೈದ್ಯಕೀಯ ವರದಿ ಬಂದಿದ್ದು,ಕೋವಿಡ್ -19 ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ.ಇದರಿಂದಾಗಿ  ರಾಜ್ಯದಲ್ಲಿ ಕೊರೋನಾ ದಿಂದ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ

ಕೊರೊನಾ ಹಿನ್ನೆಲೆ: ಡಾ. ಸುಧಾಕರ್ ಗೆ ಬೆಂಗಳೂರು ಉಸ್ತುವಾರಿ, ಶ್ರೀರಾಮುಲುಗೆ ರಾಜ್ಯದ ಜವಾಬ್ದಾರಿ
ರಾಜ್ಯ

ಕೊರೊನಾ ಹಿನ್ನೆಲೆ: ಡಾ. ಸುಧಾಕರ್ ಗೆ ಬೆಂಗಳೂರು ಉಸ್ತುವಾರಿ, ಶ್ರೀರಾಮುಲುಗೆ ರಾಜ್ಯದ ಜವಾಬ್ದಾರಿ

ರಾಜ್ಯದಲ್ಲಿ ಕೊರೋನಾವೈರಸ್ ನಿಯಂತ್ರಿಸುವ ಜವಾಬ್ದಾರಿಯನ್ನು ಆರೋಗ್ಯ ಸಚಿವೆ ಬಿ. ಶ್ರೀರಾಮುಲು ಅವರಿಗೆ ನೀಡಿದ್ದು ಬೆಂಗಳೂರು ಮಹಾನಗರದ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಗೆ ವಹಿಸಲಾಗಿದೆ.

ಕೋವಿಡ್-19 ಉಸ್ತುವಾರಿ ಶ್ರೀರಾಮುಲು ಬದಲಿಗೆ ಸುಧಾಕರ್‌ಗೆ!
ರಾಜಕೀಯ

ಕೋವಿಡ್-19 ಉಸ್ತುವಾರಿ ಶ್ರೀರಾಮುಲು ಬದಲಿಗೆ ಸುಧಾಕರ್‌ಗೆ!

ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದ್ದು ಸೋಂಕು ಹರಡುವಿಕೆ ಹಾಗೂ ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ 19 ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ವಹಿಸಲಾಗಿದೆ.

ಕೊರೋನಾ ಭೀತಿ: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ
ರಾಜ್ಯ

ಕೊರೋನಾ ಭೀತಿ: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ವ್ಯಕ್ತಿಯೊಬ್ಬರಲ್ಲಿ ಇದೀಗ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.