Sriramulu

ಕೊರೋನಾ ವೈರಸ್ ಬಂದಾಕ್ಷಣ ಸಾಯಲ್ಲ: ಶ್ರೀರಾಮುಲು ಸ್ಪಷ್ಟನೆ
ಕೊರೋನಾ ವೈರಸ್ ತಗುಲಿದರೆ ಸಾಯುತ್ತೇವೆ ಎಂಬ ಭಾವ ಬೇಡ ಎಂದು ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಮಂಗನ ಖಾಯಿಲೆಯಿಂದ ಜನ ತತ್ತರ; ಸ್ವಪಕ್ಷೀಯರಿಂದಲೇ ರಾಮುಲುಗೆ ಕ್ಲಾಸ್
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಂಗನ ಖಾಯಿಲೆಗೆ ತತ್ತರಿಸಿದ್ದು, ವರ್ಷದಿಂದ ವರ್ಷಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪರಿಣಾಮ ವಿಧಾಸಭೆಯಲ್ಲಿ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟಕ್ಕೆ ಕಾರಣವಾಗಿತ್ತು

ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ- ಶ್ರೀರಾಮುಲು
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ

ಕೋರೋನಾ ವೈರಸ್: ಕಲಬುರಗಿ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ, ಪರಿಶೀಲನೆ
ದೇಶದ ಮೊದಲ ಕೋರೋನಾ ಸಾವು ರಾಜ್ಯದ ಕಲಬುರಗಿಯಲ್ಲಿ ಸಂಭವಿಸಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರು ಜಿಲ್ಲೆಯ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ
ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಸಚಿವ ಶ್ರೀರಾಮುಲು ಪುತ್ರಿ ವಿವಾಹ: ವಧು-ವರರಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ
ಆರೋಗ್ಯ ಸಚಿವ ಬಿ ಶ್ರೀರಾಮುಲು ಪುತ್ರಿ ರಕ್ಷಿತಾ ವಿವಾಹ ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರುತ್ತಿದ್ದು, ಇಂದು ಬೆಳಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅಲ್ಲಿಗೆ ತೆರಳಿ ವಧು-ವರರಿಗೆ ಶುಭ ಹಾರೈಸಿ ಬಂದಿದ್ದಾರೆ.

ಕ್ಯಾನ್ಸರ್ ತಪಾಸಣೆ ವ್ಯವಸ್ಥೆಗಾಗಿ ಶ್ರೀರಾಮುಲು ಬಿಡಲಿದ್ದಾರೆ 'ಪಿಂಕ್ ಬಸ್'
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದ ಶ್ರೀರಾಮುಲು ಅವರ ಕನಸಿನ ಕೂಸು 108 ಆರೋಗ್ಯ ಕವಚ ವಾಹನ ಸೌಲಭ್ಯ ಜಾರಿಗೆ ತಂದಿದ್ದು ಈಗ ಇತಿಹಾಸ...

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಆಗ್ರಹ ಪ್ರಾಮಾಣಿಕವಾದದ್ದು, ಪರಿಸ್ಥಿತಿ ಉಲ್ಭಣಿಸಲು ಸಿಎಂ ಬಿಡುವುದಿಲ್ಲ: ಸಚಿವ ಶ್ರೀರಾಮುಲು
ಪಂಚಮಸಾಲಿ ಸಮಾಜದ ಹರ ಜಾತ್ರೆಯ ಸಮಾರಂಭದಲ್ಲಿ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ, ಮುರುಗೇಸ ನಿರಾಣಿ ಹಾಗೂ ತಮ್ಮ ಸಮುದಾಯದ ಮೂವರು ಶಾಸಕರಿಗೆ ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದು ಸಾರ್ವಜನಿಕ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ...

ಶ್ರೀರಾಮುಲು ಡಿಸಿಎಂ ಮಾಡಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ವಹಿಸಬೇಕು: ಸೋಮಶೇಖರ್ ರೆಡ್ಡಿ
ಶ್ರೀಮಂತ ಖನಿಜ ಸಂಪನ್ಮೂಲ ಹೊಂದಿರುವ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ, ಹೊಸಪೇಟೆ ಕೇಂದ್ರವನ್ನಾಗಿಸಿ ಹೊಸದಾಗಿ ವಿಜಯನಗರ ಜಿಲ್ಲೆಯನ್ನು ಸೃಷ್ಟಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮತ್ತೊಮ್ಮೆ ತೀವ್ರವಾಗಿ ವಿರೋಧಿಸಿರುವ...

