Sriramulu

ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಸಾಧ್ಯವಾಗದಿದ್ದರೆ ರಾಜಕೀಯ ನಿವೃತ್ತಿ: ಶ್ರೀರಾಮುಲು
ವಾಲ್ಮೀಕಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕೊಡಿಸುವ ಜವಾಬ್ದಾರಿಯನ್ನು ನನಗೆ ಬಿಟ್ಟುಬಿಡಿ. ಕೊಟ್ಟ ಮಾತು ಉಳಿಸಿಕೊಳ್ಳದಿದ್ದಾರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಶ್ರೀರಾಮುಲು ಭಾವನಾತ್ಮಕವಾಗಿ ಸಮುದಾಯದ ಜನರಿಗೆ ಭರವಸೆ ನೀಡಿದ್ದಾರೆ.

ನೆರೆ ಪರಿಹಾರ ಬಿಡುಗಡೆಯಲ್ಲಿ ವಿಳಂಬ: ಕ್ಷಮೆಯಾಚಿಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು
ಪ್ರವಾಹ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಕ್ಷಮೆಯಾಚಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮುಲು
ಅಪಘಾತವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಮಾನವೀಯತೆ ಮೆರೆದಿದ್ದಾರೆ.

ಬಳ್ಳಾರಿ ಜಿಲ್ಲೆಯ ವಿಭಜನೆ ವಿಚಾರದಲ್ಲಿ ಜನರ ಭಾವನೆ ಬೇರೆಯೇ ಇದೆ: ಸಚಿವ ಶ್ರೀರಾಮುಲು
ಬಳ್ಳಾರಿ ಜಿಲ್ಲೆಯ ವಿಭಜನೆ ವಿಚಾರದಲ್ಲಿ ಜನರ ಭಾವನೆ ಬೇರೆ ರೀತಿಯಲ್ಲಿದೆ. ಆದರೆ ಸರ್ಕಾರದ ತೀರ್ಮಾನಕ್ಕೆ ಕೆಲವೊಮ್ಮೆ ನಾವೆಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಖಾಸಗಿ ಕ್ಲಿನಿಕ್ ನಡೆಸುವ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮಲು ವಾರ್ನಿಂಗ್
ಸರ್ಕಾರಿ ವೃತ್ತಿಯಲ್ಲಿರುವ ವೈದ್ಯರು ಖಾಸಗಿ ಕ್ಲಿನಿಕ್ ನಡೆಸುತ್ತಿದ್ದರೆ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಆರೋಗ್ಯ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ

ಸಾವು ಬದುಕಿನ ನಡುವೆ ಹೋರಾಟ: ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಜೀವ ರಕ್ಷಿಸಿದ ಸಚಿವ ಶ್ರೀರಾಮುಲು
ತೀವ್ರ ಅನಾರೋಗ್ಯದಿಂದಾಗಿ ರಸ್ತೆಯಲ್ಲಿ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾನವೀಯತೆ ಮೆರೆದಿದ್ದಾರೆ.

ಜಿಲ್ಲಾ ಉಸ್ತುವಾರಿ ನೇಮಕ: ಬಳ್ಳಾರಿ ಮೇಲಿನ ಹಿಡಿತ ಕಳೆದುಕೊಂಡ್ರಾ ಶ್ರೀರಾಮುಲು!
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ನೇಮಿಸಿರುವುದರಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ನಾನು ಡಿಸಿಎಂ ಆಗಬೇಕೆಂದು ನನ್ನ 60 ಲಕ್ಷ ಜನಪ್ರತಿನಿಧಿಗಳು ಬಯಸುತ್ತಿದ್ದಾರೆ: ಶ್ರೀರಾಮುಲು
ನಾನು 60 ಲಕ್ಷ ಜನರನ್ನು ಪ್ರತಿನಿಧಿಸುತ್ತಿದ್ದು, ನನ್ನನ್ನು ಪ್ರೀತಿಸುವ ಈ 60 ಲಕ್ಷ ಜನರು ನಾನು ಉಪ ಮುಖ್ಯಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದ ಸಚಿವರಾಗಿರುವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.

ಫೋನ್ ಕದ್ದಾಲಿಕೆ ತನಿಖೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅಪಸ್ವರವೇಕೆ? ಶ್ರೀರಾಮುಲು ಪ್ರಶ್ನೆ
ಅತೃಪ್ತ ಶಾಸಕರಿಂದ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರು ನಡೆಸಿರುವ ಅನೇಕರ ದೂರವಾಣಿ ಕದ್ದಾಲಿಕೆಯಂತಹ ಗಂಭೀರ ಆರೋಪದ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ....

